ದುಶ್ಚಟದಿಂದ ದೂರ ಇರಲು ಸಲಹೆ

Team Udayavani, Jan 22, 2018, 12:48 PM IST

bid-4.jpg

ಬಸವಕಲ್ಯಾಣ: ಯುವಕರು ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ಆರೋಗ್ಯಪೂರ್ಣ
ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡಲೂರು ಸತ್ಯ ನಾರಾಯಣಾಚಾರ್ಯ ಸಲಹೆ ನೀಡಿದರು.

ನಗರದ ಎಸ್‌.ಎಸ್‌.ಕೆ.ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ವಕೀಲರ ಸಂಘದ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ
ಕಾನೂನು ಅರಿವು-ನೆರವು ಹಾಗೂ ಮಾದಕ ವಸ್ತುಗಳ ವ್ಯಸನದಿಂದಾಗುವ ದುಷ್ಪರಿಣಾಮ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆಗೆ ಉತ್ತಮ ಆರೋಗ್ಯ ಅವಶ್ಯಕವಾಗಿದೆ ಎಂದು ಹೇಳಿದರು. 

ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಕಾಶ ಎಸ್‌. ಹೆಳವರ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು
ಆದರ್ಶ ಮೌಲ್ಯ ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಿಕ್ಕಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡು ಶ್ರಮ ವಹಿಸಿ ಅಭ್ಯಾಸ ಮಾಡಬೇಕು. ಮೊಬೈಲ್‌ ಬಳಕೆಯಲ್ಲಿ ಜಾಗುರುಕತೆ ವಹಿಸಬೇಕು ಎಂದು ಹೇಳಿದರು.

ಸಿವಿಲ್‌ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯಾಯ ಮಾತನಾಡಿ, ಕಾನೂನಿನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ|ಡಿ.ಟಿ.ಅಂಗಡಿ ಮಾತನಾಡಿ, ಯುವಕರು ದೇಶದ ಶಕ್ತಿ ಆಗಿದ್ದಾರೆ. ಅವರು ಯಾವುದೇ ಕಾರಣಕ್ಕೂ ಕೆಟ್ಟ ಚಟಗಳಿಗೆ ಬಲಿಯಾಗಬಾರದು ಎಂದು ಹೇಳಿದರು. 

ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ಕಾಂಬಳೆ, ಕಾರ್ಯದರ್ಶಿ ಸತೀಶ ಮಾಶಾಳಕರ ಮಾತನಾಡಿದರು. ಹೆಚ್ಚುವರಿ
ಸಿವಿಲ್‌ ನ್ಯಾಯಾಧೀಶ ಚಂದ್ರಯ್ಯ ಬಿ.ಪಿ. ಇದ್ದರು. ಪ್ರೊ| ವಿಠೊಬಾ ಡೊಣ್ಣೆಗೌಡರು ಸ್ವಾಗತಿಸಿದರು. ಡಾ| ಲೀಲಾ ಜಿ.ಎಸ್‌. ನಿರೂಪಿಸಿದರು. ಪ್ರೊ| ಡಿ.ಎಸ್‌. ಪಾಟೀಲ ವಂದಿಸಿದರು. ಪ್ರೇರಣಾ ತಿವಾರಿ ಪ್ರಾರ್ಥನಾ ಗೀತೆ ಹಾಡಿದರು. ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.