ಎಡದಂಡೆ ಮುಖ್ಯ ಕಾಲುವೆ ಕುಸಿತ
Team Udayavani, Jan 22, 2018, 5:14 PM IST
ಹುಣಸಗಿ: ಅಗ್ನಿ ಗ್ರಾಮದ ಬಳಿಯ 61.700 ಕಿ.ಮೀ ಬಳಿ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಕುಸಿದಿದ್ದು, ಸ್ಥಳಕ್ಕೆ ರವಿವಾರ ಸಂಜೆ ಮಾಜಿ ಸಚಿವ ರಾಜುಗೌಡ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಕುಸಿತಗೊಂಡಿದ್ದರೂ ಕೂಡ ಕೃಷ್ಣಾ ಭಾಗ್ಯ ಜಲ ನಿಗಮದ ಒಬ್ಬ ಹಿರಿಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಮಾಜಿ ಸಚಿವ ರಾಜುಗೌಡ ಆರೋಪಿಸಿದರು.
ಇಲ್ಲಿನ ನಿಮಗದ ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಕಾಲುವೆ ಆರ್‌ಸಿಸಿ ಲೈನಿಂಗ್ ಕುಸಿದ್ದರೂ ಕೂಡ ಭೇಟಿ ನೀಡಿ ಯಾವುದೇ ಕ್ರಮ ಜರುಗಿಸಲು ಮುಂದಾಗಿಲ್ಲ ಎಂದರು. ರೈತರಿಗೆ ತೊಂದರೆ ಆಗದಂತೆ ನಿಗದಿಯಂತೆ ನೀರನ್ನು
ಹರಿಸಬೇಕು. ಇಲ್ಲದಿದ್ದಲ್ಲಿ ರೈತರೊಂದಿಗೆ ಹೋರಾಟ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.