20 ಲಕ್ಷ ಮೀರಿ ಜಮೆ ಮಾಡಿದ್ದ 2 ಲಕ್ಷ ಮಂದಿಗೆ ಐಟಿ ನೊಟೀಸ್
Team Udayavani, Jan 22, 2018, 7:19 PM IST
ಹೊಸದಿಲ್ಲಿ : ಸರಕಾರ ಕಳೆದ ವರ್ಷ ನೋಟು ಅಮಾನ್ಯ ಮಾಡಿದ ಬಳಿಕ ಬ್ಯಾಂಕ್ ಖಾತೆಗೆ 500 ರೂ. ಮತ್ತು 1,000 ರೂ. ರದ್ದಾದ ನೋಟುಗಳನ್ನು 20 ಲಕ್ಷ ರೂ.ಗಳಿಗೂ ಮೀರಿದ ಪ್ರಮಾಣದಲ್ಲಿ ಜಮೆ ಮಾಡಿದ ಸುಮಾರು ಎರಡು ಲಕ್ಷ ಮಂದಿಗೆ ಆದಾಯ ತೆರಿಗೆ ಇಲಾಖೆ ಈ ಬಗ್ಗೆ ರಿಟರ್ನ್ ಸಲ್ಲಿಸುವಂತೆ ನೊಟೀಸ್ ಜಾರಿ ಮಾಡಿದೆ.
ಈ ಎರಡು ಲಕ್ಷ ಮಂದಿಗೆ ಬಹಳ ಹಿಂದೆಯೇ ಆದಾಯ ತೆರಿಗೆ ಇಲಾಖೆ ಬೃಹತ್ ಮೊತ್ತದ ಜಮೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಸಾಕಷ್ಟು ಕಾಲಾವಕಾಶ ನೀಡಿತ್ತು. ಆದರೆ ಅವರಲ್ಲಿ ಯಾರಿಂದಲೂ ಈ ತನಕವೂ ಉತ್ತರ ಬಂದಿಲ್ಲ.
ಹಾಗಾಗಿ ಈಗ ಮತ್ತೆ ಅವರಿಗೆ ರಿಟರ್ನ್ ಸಲ್ಲಿಸುವಂತೆ ಸೂಚಿಸಿ ನೊಟೀಸ್ ಜಾರಿ ಮಾಡಲಾಗಿದೆ ಎಂದು ಐಟಿ ಇಲಾಖಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.