ಚೆಂಡು ವಿರೂಪ ಆರೋಪ ನಿರಾಕರಿಸಿದ ಸ್ಟೀವ್ ಸ್ಮಿತ್
Team Udayavani, Jan 23, 2018, 7:40 AM IST
ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಚೆಂಡು ವಿರೂಪ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದ ವೇಳೆ ಅವರು ಲಿಪ್ಬಾಮ್ನ ದ್ರವ್ಯವನ್ನು ಚೆಂಡಿಗೆ ಸವರಿದ್ದಾರೆ ಎನ್ನಲಾಗಿದೆ. ಇದಕ್ಕೆ ವಿವರಣೆ ನೀಡಿರುವ ಸ್ಮಿತ್, “ಚೆಂಡಿಗೆ ಹೊಳಪು ನೀಡಲು ಎಂಜಲನ್ನು ಸವರಿದ್ದೆ ಅಷ್ಟೇ. ನನ್ನ ತುಟಿಯನ್ನು ನೋಡಿ, ಅದು ಒಣಗಿಕೊಂಡಿದೆ. ನಾನು ಯಾವುದೇ ಲಿಪ್ ಬಾಮ್ ಬಳಸುವುದಿಲ್ಲ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.