ಶಟ್ಡೌನ್:ಮನೇಲಿ ಉಳಿದ ನೌಕರರು
Team Udayavani, Jan 23, 2018, 6:30 AM IST
ವಾಷಿಂಗ್ಟನ್: ಅಲ್ಪಾವಧಿ ಹಣಕಾಸು ವಿಧೇಯಕ ಅಂಗೀಕಾರವಾಗದೇ ಇರುವುದರಿಂದ ಅಮೆರಿಕದಲ್ಲಿ ಸರಕಾರಿ ವ್ಯವಸ್ಥೆ ಹೆಚ್ಚಾ ಕಡಿಮೆ ಸ್ಥಗಿತ(ಶಟ್ಡೌನ್)ಗೊಂಡಿದೆ. ತುರ್ತು ಸೇವಾ ವ್ಯವಸ್ಥೆಗಳನ್ನು ಹೊರತು ಪಡಿಸಿ ಉಳಿದಂತೆ ಇತರ ಸರ್ಕಾರಿ ವ್ಯವಸ್ಥೆಯ ಸುಮಾರು ಎಂಟು ಲಕ್ಷ ಮಂದಿ ನೌಕರರು ಸಂಬಳವಿಲ್ಲದೆ ಮನೆಯಲ್ಲಿಯೇ ಉಳಿದಿದ್ದಾರೆ. ಇದೇ ವೇಳೆ ಕೋಲ್ಕತಾದಲ್ಲಿರುವ “ಅಮೆರಿಕನ್ ಸೆಂಟರ್’ ಮತ್ತು ಲೈಬ್ರರಿಯನ್ನು ಅನಿರ್ದಿಷ್ಟಾವಧಿಗೆ ಮುಚ್ಚಲು ನಿರ್ಧರಿಸಲಾಗಿದೆ.
ಈ ನಡುವೆ ರಿಪಬ್ಲಿಕನ್ ಮತ್ತು ಡೆಮಾಕ್ರಾಟ್ ಪಕ್ಷಗಳ ನಡುವೆ ಬಿಕ್ಕಟ್ಟು ಇತ್ಯರ್ಥಪಡಿಸಲು ನಡೆಸಿದ ಪ್ರಯತ್ನಗಳು ಯಶಸ್ಸು ಕಂಡಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ, ಬಿಕ್ಕಟ್ಟಿಗೆ ರಿಪಬ್ಲಿಕನ್ ಸಂಸದರೇ ಕಾರಣ ಎಂದು ಆನ್ಲೈನ್ ಸಮೀಕ್ಷೆಯೊಂದು ಹೇಳಿದೆ. ಶೇ.41 ಮಂದಿ ಮತದಾರರು ಅಮೆರಿಕದ ಕಾಂಗ್ರೆಸ್ನಲ್ಲಿರುವ ರಿಪಬ್ಲಿಕನ್ ಸಂಸದರೇ ಸರ್ಕಾರಿ ವ್ಯವಸ್ಥೆ ಬಂದ್ ಆಗಲು ಕಾರಣ ಎಂದು ಪ್ರತಿಪಾದಿಸಿದ್ದಾರೆ. ಶೇ.31 ಮಂದಿ ಡೆಮಾಕ್ರಾಟ್ ಪಕ್ಷದವರೇ ಬಿಕ್ಕಟ್ಟಿಗೆ ಕಾರಣ ಎಂದಿದ್ದಾರೆ. ಇನ್ನು “ವಾಷಿಂಗ್ಟನ್ ಪೋಸ್ಟ್’ ಮತ್ತು “ಎಬಿಸಿ ನ್ಯೂಸ್’ ನಡೆಸಿದ ಸಮೀಕ್ಷೆಯಲ್ಲಿ ಶೇ.48 ಮಂದಿ ರಿಪಬ್ಲಿಕನ್ ಪಕ್ಷದವರೇ ಸಮಸ್ಯೆಗೆ ಕಾರಣ ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.