ಎ.ಜೆ.: ಕರಾವಳಿಯ ಮೊದಲ ಲಿವರ್‌ ಕಸಿ ಶಸ್ತ್ರಚಿಕಿತ್ಸೆ  ಯಶಸ್ವಿ


Team Udayavani, Jan 23, 2018, 10:27 AM IST

23-11.jpg

ಮಂಗಳೂರು: ನಗರದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಬೆಂಗಳೂರಿನ ಬಿಜಿಎಸ್‌ ಗ್ಲೆನಿಗಲ್ಸ್‌ ಗ್ಲೋಬಲ್‌ ಹಾಸ್ಪಿಟಲ್ಸ್‌ನ ವೈದ್ಯರ ಸಹಭಾಗಿತ್ವದಲ್ಲಿ ಕರಾವಳಿಯಲ್ಲೇ ಮೊದಲ ಲಿವರ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್‌ ಮಾರ್ಲ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರೋಗಿಯ ಪಿತ್ಥ ಕೋಶ ಹಾನಿಗೀಡಾಗಿತ್ತು. ಬಿಜಿಎಸ್‌ ಗ್ಲೆನಿಗಲ್ಸ್‌ ಗ್ಲೋಬಲ್‌ ಆಸ್ಪತ್ರೆಯಲ್ಲಿ ದಾಖಲಾದಾಗ ಲಿವರ್‌ ಕಸಿ ಬಗ್ಗೆ ಚಿಂತಿಸಲಾಯಿತು. ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಪಿತ್ಥಕೋಶವನ್ನು ದಾನವಾಗಿ ಪಡೆದು, ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಜೋಡಿಸಲಾಗಿದ್ದು, ರೋಗಿ ಗುಣಮುಖರಾಗಿದ್ದಾರೆ ಎಂದರು. ಬೆಂಗಳೂರಿನ ಬಿಜಿಎಸ್‌ ಗ್ಲೆನಿಗಲ್ಸ್‌ ಗ್ಲೋಬಲ್‌ ಹಾಸ್ಪಿಟಲ್ಸ್‌ನ ಕನ್ಸಲ್ಟೆಂಟ್‌ ಹೆಪಟೋಬಿಲಿಯರಿ ಮತ್ತು ಬಹು ಅಂಗ ಕಸಿ ಶಸ್ತ್ರಚಿಕಿತ್ಸಕರಾದ ಡಾ| ರಾಘವೇಂದ್ರ ಸಿ.ವಿ. ಮತ್ತು ಡಾ| ಸುರೇಶ್‌ ರಾಘವಯ್ಯ, ಡಾ| ದೀಪ್ತಿ ರಾಮಚಂದ್ರ ಹಾಗೂ ಸರ್ಜಿಕಲ್‌ ಗ್ಯಾಸ್ಟ್ರೋ ಎಂಟರಾಲಜಿಸ್ಟ್‌ಗಳಾದ ಡಾ| ರೋಹನ್‌ ಶೆಟ್ಟಿ, ಡಾ| ಅಶ್ವಿ‌ನ್‌ ಆಳ್ವ ಅವರನ್ನು ಒಳಗೊಂಡ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದೆ ಎಂದು ಅವರು ಹೇಳಿದರು.

ಡಾ| ರಾಘವೇಂದ್ರ ಸಿ.ವಿ. ಮಾತ ನಾಡಿ, ಡಾ| ಅನಿಂದಿತಾ, ಡಾ| ಅರುಣ್‌, ಡಾ| ಗುರುರಾಜ್‌ ತಂತ್ರಿ, ಡಾ| ತ್ರಿವಿಕ್ರಮ ತಂತ್ರಿ ಅವರ ಸಹಕಾರದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಯಿತು ಎಂದರು. ಡಾ| ಸಂದೀಪ್‌, ಡಾ| ಅನಿಂದಿತಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.