ಕಮಲಾ ಮಿಲ್ಸ್ ಮಾಲಕ ಬಂಧನ; ಪೊಲೀಸ್ ಕಸ್ಟಡಿಗೆ
Team Udayavani, Jan 23, 2018, 7:18 PM IST
ಮುಂಬಯಿ: ಕಳೆದ ತಿಂಗಳಲ್ಲಿ 14 ಮಂದಿ ಅಮಾಯಕರನ್ನು ಬಲಿ ಪಡೆದಿದ್ದ ಮುಂಬಯಿಯ ಲೋವರ್ ಪರೇಲ್ ಪ್ರದೇಶದಲ್ಲಿನ ಕಮಲಾ ಮಿಲ್ಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಕಮಲಾ ಮಿಲ್ಸ್ನ ಸಹ-ಮಾಲಕ ರಮೇಶ್ ಗೋವಾನಿ ಯನ್ನು ಜನವರಿ 29ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಗೋವಾನಿ ಯನ್ನು ನಿನ್ನೆ ಸೋಮವಾರ ಬಂಧಿಸಲಾಗಿತ್ತು. ಇಂದು ಆತನನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ನ್ಯಾಯಾಲಯ ಆತನನ್ನು ಜನವರಿ 29ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿತು ಎಂದು ಡೆಪ್ಯುಟಿ ಪೊಲೀಸ್ ಕಮಿಷನರ್ ವೀರೇಂದ್ರ ಮಿಶ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamilnadu: ಫೆಂಗಲ್ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್, ರೆಡ್ ಅಲರ್ಟ್
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.