ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮುಷ್ಕರಕ್ಕೆ ಬೆಂಬಲ: ಮನವಿ


Team Udayavani, Jan 24, 2018, 11:27 AM IST

24-Jan-9.jpg

ಮಹಾನಗರ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಇತ್ತೀ ಚೆಗೆ ದೇಶದ ವಿವಿಧೆಡೆ ಮುಷ್ಕರ ನಡೆಸಿದ್ದು, ಅವರಿಗೆ ಬೆಂಬಲ ಸೂಚಿಸಿ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

‘ನಾವು ಮುಷ್ಕರ ನಡೆಸಿಲ್ಲ; ಆದರೆ ಮುಷ್ಕರ ನಿರತರಿಗೆ ಬೆಂಬಲ ಸೂಚಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ
ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಸಂಘದ ರಾಜ್ಯ ಅಧ್ಯಕ್ಷೆ ಜಯಲಕ್ಷ್ಮೀ ಬಿ. ಆರ್‌.
ಅವರು ತಿಳಿಸಿದ್ದಾರೆ.

ಬೇಡಿಕೆ ಈಡೇರಿಕೆಗೆ ಮನವಿ
ಸರಕಾರವು ಕೆಲಸದ ಹೊರೆ ಹೊರಿಸುತ್ತಿದೆಯೇ ಹೊರತು ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರಕಾರದ ಈ
ಧೋರಣೆ ಸರಿಯಲ್ಲ; ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಅವರು ಆಗ್ರಹಿಸಿದರು.

ಮನವಿ ಸಲ್ಲಿಸಿದ ನಿಯೋಗದಲ್ಲಿ ಅಧ್ಯಕ್ಷೆ ಜಯಲಕ್ಷ್ಮೀ ಬಿ. ಆರ್‌., ಜಿಲ್ಲಾ ಸಂಘದ ಕಾರ್ಯದರ್ಶಿ ಚಂದ್ರಾವತಿ, ಉಪಾಧ್ಯಕ್ಷೆ ಕವಿತಾ ಪುತ್ತೂರು, ಗೌರವ ಸಲಹೆಗಾರರಾದ ಅರುಣಾ ಡಿ. ಪುತ್ತೂರು ಮತ್ತು ವಿವಿಧ ತಾಲೂಕು ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು. 

ಬೇಡಿಕೆಗಳು
42ನೇ ಇಂಡಿಯನ್‌ ಲೇಬರ್‌ ಕಾನ್ಫರೆನ್ಸ್‌ ತೀರ್ಮಾನದ ಪ್ರಕಾರ ಸ್ಕೀಂ ವರ್ಕರ್‌ಗಳಿಗೆ ತಿಂಗಳಿಗೆ 18,000 ರೂ.
ವೇತನ ಹಾಗೂ 3,000 ರೂ. ಪಿಂಚಣಿ ಜಾರಿ, ಮಾತೃಪೂರ್ಣ ಯೋಜನೆಯ ಬಗ್ಗೆ ಸರಕಾರ ಸಮಗ್ರವಾಗಿ ಅಧ್ಯಯನ
ನಡೆಸಿ ಅಭಿಪ್ರಾಯ ಸಂಗ್ರಹಿಸಿ ಫಲಾನುಭವಿಗಳ ಹಿತದೃಷ್ಟಿಯಿಂದ ಈ ಮೊದಲಿನಂತೆ ಮನೆಗೆ ಆಹಾರ ವಸ್ತುಗಳನ್ನು ವಿತರಿಸುವುದು, ಮಾತೃ ವಂದನ ಕಾರ್ಯಕ್ರಮಕ್ಕೆ ಪ್ರೋತ್ಸಾಹ ಧನ ನೀಡುವುದು, ಸೇವಾ ಹಿರಿತನ ಆಧಾರದಲ್ಲಿ ವೇತನ ಹೆಚ್ಚಳ ಮಾಡುವುದು, ಆಹಾರ ತಯಾರಿಸಲು ಅಗತ್ಯವಾಗಿ ಬೇಕಾಗಿರುವ ಗ್ಯಾಸ್‌ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.