ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಕೈಗಾರಿಕೆ ಅಭಿವೃದ್ಧಿ

Team Udayavani, Jan 24, 2018, 11:58 AM IST

kumarswamy.jpg

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಕೈಗಾರಿಕೆ ವಲಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಎಫ್ಕೆಸಿಸಿ ವತಿಯಿಂದ ಆಯೋಜಿಸಿದ್ದ ಕೈಗಾರಿಕೋದ್ಯಮಿಗಳ ಜತೆ ಸಂವಾದದಲ್ಲಿ ಮಾತನಾಡಿ, ಕೈಗಾರಿಕ ವಲಯದ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ ಬದ್ಧವಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ  ಕೈಗಾರಿಕೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಅದಕ್ಕೆ ಪರಿಹಾರ ಕಂಡು ಕೊಳ್ಳಲಾಗುವುದು. ಸರ್ಕಾರದ ಕಾರ್ಯಕ್ರಮ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ಯೋಚಿಸಿದ್ದೇನೆ ಎಂದು ತಿಳಿಸಿದರು. ಮಧ್ಯಮ ವರ್ಗದ ಜನ ಹೆಚ್ಚು ಕೆಲಸ ಮಾಡುವುದೇ ಸಣ್ಣ ಕೈಗಾರಿಕೆಗಳಲ್ಲಿ, ಹೀಗಾಗಿ, ಉದ್ಯೋಗ ಸೃಷ್ಟಿಯಾಗುವುದು ಅಲ್ಲೇ.

ಮೂಲಭೂತ ಸೌಕರ್ಯಗಳನ್ನು ಸರ್ಕಾರ ನೀಡಿದರೆ ನಿಮಗೂ ಅನುಕೂಲವಾಗಲಿದೆ. ಈಗಿನ ಸರ್ಕಾರದಲ್ಲಿ ಅಧಿಕಾರಿಗಳ ಮೂಲಕ ಉದ್ಯಮಿಗಳಿಗೆ ಸಾಕಷ್ಟು ಕಿರುಕುಳ ನೀಡಿರುವುದು ನನ್ನ ಗಮನಕ್ಕೂ ಬಂದಿದೆ. ನಮ್ಮ ಸರ್ಕಾರ ಬಂದರೆ ಆ ರೀತಿಯ ತೊಂದರೆ ಇರುವುದಿಲ್ಲ ಎಂದು ಭರವಸೆ ನೀಡಿದರು.

ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ನಾನು ಹೇಳಿದ್ದೇನೆ. ಅದಕ್ಕೆ 50 ಸಾವಿರ ಕೋಟಿ ರೂ. ಬೇಕು. ಅಷ್ಟು ಮೊತ್ತ ಮನ್ನಾ ಮಾಡಿದರೆ ಹಣಕಾಸಿನ ಸ್ಥಿತಿ ಹೇಗೆ ಎಂಬ ಆತಂಕ ಉದ್ಯಮಿಗಳಿಗೂ ಇದೆ. ಆದರೆ, ಸಂಪನ್ಮೂಲ ಕ್ರೂಢೀಕರಣದ ಬಗ್ಗೆ ಲೆಕ್ಕಾಚಾರ ಹಾಕಿಕೊಂಡೇ ಭರವಸೆ ನೀಡಿದ್ದೇನೆ ಎಂದರು. ರಾಜ್ಯದಲ್ಲಿ ಮುಂದೆ ಸಮ್ಮಿಶ್ರ ಸರ್ಕಾರ ಬರುತ್ತದೆ ಅಂತಾ ಹಲವರ ಭಾವನೆ ಇದೆ. ಆದರೆ ನಾವೇ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆ ಅನ್ನೋ ವಿಶ್ವಾಸ ನನಗೆ ಇದೆ ಎಂದು ತಿಳಿಸಿದರು.

ರಾಜಕಾರಣದಲ್ಲಿ ನನಗೆ ದುಡ್ಡು ಮಾಡುವ ಉದ್ದೇಶ ಇಲ್ಲ, ನನ್ನ ಮಗನೂ ಸಹ ನಾನು ಆಸ್ತಿ ಮಾಡಿಲ್ವ ಎಂದು ಕೇಳಲ್ಲ, ಅವನ ಭವಿಷ್ಯ ಅವನು ನೋಡಿಕೊಳ್ಳುತ್ತಾನೆ. ನನಗೆ ಹೈಕಮಾಂಡ್‌ ಇಲ್ಲ, ಹೈಕಮಾಂಡ್‌ಗೆ ಹಣ ಕಳುಹಿಸುವ ವ್ಯವಸ್ಥೆಯು ನಮಗಿಲ್ಲ. ನನಗೆ ನೀವೇ ಹೈಕಮಾಂಡ್‌, ನೀವು ಹೇಳಿದಂತೆ ಕೆಲಸ ಮಾಡುತ್ತೇನೆ.
-ಎಚ್‌.ಡಿ.ಕುಮಾರಸ್ವಾಮಿ

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

8(1

Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.