ಕಮಿಷನ್ ಆರೋಪ ಸತ್ಯಕ್ಕೆ ದೂರ: ಸಚಿವ ಕೃಷ್ಣಪ್ಪ
Team Udayavani, Jan 25, 2018, 6:55 AM IST
ಬೆಂಗಳೂರು:ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅನಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷದ ನಾಯಕರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ವಸತಿ ಸಚಿವ ಎಂ. ಕೃಷ್ಣಪ್ಪ ಹೇಳಿದ್ದಾರೆ.
ಪ್ರತಿಪಕ್ಷದ ನಾಯಕರು ಬುಧವಾರ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಯೋಜನೆ ಜಾರಿಗೊಳಿಸಲು ಇನ್ನೂ ಟೆಂಡರ್ ಪ್ರಕ್ರಿಯೆ ಅಂತಿಮವಾಗಿಲ್ಲ. ಟೆಂಡರ್ ಹಾಕಲು ಇನ್ನೂ ಅವಕಾಶ ಇದೆ.ಟೆಂಡರ್ ಪ್ರಕ್ರಿಯೆಯೆ ಮುಗಿಯದೇ ಲಂಚದ ಆರೋಪ ಮಾಡಿರುವುದು ಹಾಸ್ಯಾಸ್ಪದ. ಬಿಜೆಪಿಯವರು ಮಗು ಹುಟ್ಟುವ ಮೊದಲೇ ಹೆಸರು ಇಡಲು ಹೊರಟಿದ್ದಾರೆಂದು ತಿಳಿಸಿದ್ದಾರೆ.
ಪ್ರತಿಪಕ್ಷದ ನಾಯಕರು ಮಾಡುವ ಆರೋಪಕ್ಕೆ ಗಾಂಭೀರ್ಯತೆ ಇರಬೇಕು. ಯಾವುದೋ ದಾಖಲೆ ಇಲ್ಲದ ಸುಳ್ಳು ಆರೋಪ ಮಾಡಿ ನಗೆ ಪಾಟಲಿಗೀಡಾಗಿದ್ದಾರೆ. ಸ್ಲಂ ಬೋರ್ಡ್ನಿಂದ ಇದುವರೆಗೂ ಕೇವಲ 60 ಸಾವಿರ ಮನೆ ನಿರ್ಮಿಸಲಾಗಿದೆ. ಆದರೆ, ನಾವು ಒಂದು ವರ್ಷದಲ್ಲಿ 50 ಸಾವಿರ ಮನೆ ಕಟ್ಟುತ್ತಿದ್ದೇವೆ. ಅಲ್ಲದೇ ಬಡವರಿಗೆ 1 ಲಕ್ಷ ಸೂರು ನೀಡಲು ತೀರ್ಮಾನ ಮಾಡಿರುವುದರಿಂದ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕೆಲಸ ಮಾಡದಿದ್ದರೆ ನಿಷ್ಕ್ರಿàಯ ಅಂತ ಹೇಳುತ್ತಾರೆ. ಕೆಲಸ ಮಾಡಿದರೆ ಈ ರೀತಿ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
Sullia: ಕನಕಮಜಲು; ಅಂಗಡಿ, ಹೊಟೇಲ್ನಿಂದ ಕಳವು
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.