ಫೆ.5 ರಿಂದ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ


Team Udayavani, Jan 25, 2018, 6:20 AM IST

vidhana-soudha-750.jpg

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಹಾಗೂ ಬಜೆಟ್‌ ಅಧಿವೇಶನದ ಅಧಿಸೂಚನೆ ಹೊರಬಿದ್ದಿದ್ದು, ಫೆ.5 ರಿಂದ 9 ರವರೆಗೆ ಹಾಗೂ ಫೆ.16 ರಿಂದ 22 ರವರೆಗೆ ಕಲಾಪಗಳು ನಡೆಯಲಿದೆ.

ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2018-19 ನೇ ಸಾಲಿನ ಬಜೆಟ್‌ ಮಂಡಿಸಲಿದ್ದು, ಇದು ಹದಿಮೂರನೆಯ ದಾಖಲೆಯ ಬಜೆಟ್‌ ಸಹ ಆಗಿದೆ.

ಫೆ.5 ರಂದು ಬೆಳಗ್ಗೆ 11 ಗಂಟೆಗೆ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು ಆ ನಂತರ ನಾಲ್ಕು ದಿನಗಳ ಕಾಲ ಫೆ. 9 ರವರೆಗೆ ಸರ್ಕಾರಿ ಹಾಗೂ ಖಾಸಗಿ ಕಾರ್ಯಕಲಾಪಗಳು ನಡೆಯಲಿವೆ.

ಫೆಬ್ರವರಿ 16 ಕ್ಕೆ ಮತ್ತೆ ಅಧಿವೇಶನ ಪ್ರಾರಂಭವಾಗಲಿದ್ದು ಮೊದಲ ದಿನ ಬಜೆಟ್‌ ಮಂಡನೆಯಾಗಲಿದೆ.  ಫೆ.19 ರಿಂದ ಬಜೆಟ್‌ ಮೇಲಿನ ಚರ್ಚೆ ಹಾಗೂ ಸರ್ಕಾರಿ ಮತ್ತು ಖಾಸಗಿ ಕಾರ್ಯಕಲಾಪಗಳು ನಡೆಯಲಿವೆ.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಜೆಟ್‌ ಮಂಡನೆಯಾಗುತ್ತಿರುವುದರಿಂದ ಇದು ಚುನಾವಣಾ ಕೇಂದ್ರಿತ ಬಜೆಟ್‌, ಭರವಸೆ ಹಾಗೂ ಘೋಷಣೆಗಳ ಮಹಾಪೂರ ಹರಿಸಲಿರುವ ಬಜೆಟ್‌, ಮತದಾರರನ್ನು ಸೆಳೆಯಲು ಮಂಡಿಸುವ ಜನಪ್ರಿಯ ಬಜೆಟ್‌ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಮುಖ್ಯಮಂತ್ರಿಯಾಗಿ ಆರನೇ ಬಜೆಟ್‌ ಮಂಡಿಸುತ್ತಿರುವ ಸಿದ್ದರಾಮಯ್ಯ ಹಣಕಾಸು ಸಚಿವರಾಗಿ ಹದಿಮೂರನೇ ಬಜೆಟ್‌ ಮಂಡಿಸುತ್ತಿದ್ದಾರೆ.  ಈ ಹಿಂದೆ ರಾಮಕೃಷ್ಣ ಹೆಗಡೆ ಅವರು 13 ಬಾರಿ ಬಜೆಟ್‌ ಮಂಡಿಸಿದ್ದರು.

ಟಾಪ್ ನ್ಯೂಸ್

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.