ಜೆಡಿಎಸ್‌ಗೆ ಆಂಧ್ರದಿಂದ ಸ್ಟಾರ್‌ ಪ್ರಚಾರಕರ ಆಮದು

Team Udayavani, Jan 25, 2018, 6:15 AM IST

JDS.jpg

ಬೆಂಗಳೂರು: ವಿಧಾನಸಭೆ ಚುನಾವಣೆಗಾಗಿ “ಸ್ಟಾರ್‌’ ಪ್ರಚಾರಕರ ಕೊರತೆ ಎದುರಿಸುತ್ತಿರುವ ಜೆಡಿಎಸ್‌ ನೆರೆಯ ಆಂಧ್ರದಿಂದ ಪವರ್‌ಸ್ಟಾರ್‌ ಪವನ್‌ ಕಲ್ಯಾಣ್‌ಗೆ ಗಾಳ ಹಾಕಿದೆ.

ಜತೆಗೆ, ಕಿಚ್ಚ  ಸುದೀಪ್‌ ಅವರಿಗೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವಂತೆ ಖುದ್ದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮನವೊಲಿಸಿದ್ದಾರೆ. ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್‌ಕುಮಾರ್‌ ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿರುವುದರಿಂದ ಶಿವರಾಜ್‌ಕುಮಾರ್‌ ಜೆಡಿಎಸ್‌ ಪರ ಪ್ರಚಾರಕ್ಕೆ ಆಗಮಿಸಬಹುದು ಎಂಬ ನಿರೀಕ್ಷೆಯೂ ಇದೆೆ. ಆದರೆ, ಸುದೀಪ್‌ ಹಾಗೂ ಶಿವರಾಜ್‌ಕುಮಾರ್‌ ಅವರ ಒಪ್ಪಿಗೆ ಇನ್ನೂ ಸಿಕ್ಕಿಲ್ಲ.

ಎಚ್‌.ಡಿ.ಕುಮಾರಸ್ವಾಮಿಯವರ ಪುತ್ರ ನಿಖೀಲ್‌ ಸಹ ಸಿನಿಮಾ ನಟರಾಗಿದ್ದು  ಅವರೂ ಜೆಡಿಎಸ್‌ಗೆ “ಸ್ಟಾರ್‌ ಪ್ರಚಾರಕ’ ಆಗಲಿದ್ದಾರೆ. ಸಿನಿಮಾ ರಂಗದ ಸಂಪರ್ಕದಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದ ಕೆಲವು ನಟರನ್ನು ಜೆಡಿಎಸ್‌ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರೆತರಲು ನಿಖೀಲ್‌ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿನಿಮಾ ನಟರಿಂದ ಮತ ಗಿಟ್ಟುವುದಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಆ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ,  ಈ ಬಾರಿ ಮಾಡು ಇಲ್ಲವೇ ಮಡಿ ಹೋರಾಟ ನಡೆಯುತ್ತಿರುವುದರಿಂದ ಪಕ್ಷದ ಪರವಾಗಿ ಒಂದಷ್ಟು ಸ್ಟಾರ್‌ ಪ್ರಚಾರಗಳು ಇಳಿದರೆ ಆಕರ್ಷಣೆ ಇರುತ್ತದೆ ಎಂಬುದು ಪಕ್ಷದ ನಾಯಕರ ಸಲಹೆ. 

ಹೀಗಾಗಿ, ಕುಮಾರಸ್ವಾಮಿ ಪವನ್‌ಕಲ್ಯಾಣ್‌ ಜತೆ ಮಾತುಕತೆ ನಡೆಸಿ ಒಪ್ಪಿಸಿದ್ದಾರೆ. ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಪವನ್‌ ಕಲ್ಯಾಣ್‌ ಅಭಿಮಾನಿಗಳನ್ನು ಹೊಂದಿರುವುದರಿಂದ ಅವರು ಪ್ರಚಾರಕ್ಕೆ ಬಂದರೆ ನೆರವಾಗಬಹುದು ಎಂಬ ಲೆಕ್ಕಾಚಾರ ಇದೆ. ಚುನಾವಣೆ ವೇಳೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುವ ಒಂದಷ್ಟು ನಟ-ನಟಿಯರು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಯೂ ಇದೆ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.