ಫ‌ಟಾಫ‌ಟ್‌ ರೈಲು ನಿಲ್ದಾಣ


Team Udayavani, Jan 25, 2018, 8:48 AM IST

25-3.jpg

ಲಾಂಗ್‌ಯಾನ್‌: ಅಂದುಕೊಂಡದ್ದನ್ನು ಸಾಧಿಸುವುದರಲ್ಲಿ ಚೀನೀಯರದ್ದು ಎತ್ತಿದಕೈ. ಅದರಲ್ಲೂ ತಂತ್ರಜ್ಞಾನ, ಕಟ್ಟಡ ನಿರ್ಮಾಣ ಕ್ಷೇತ್ರಗಳಲ್ಲಿ ಮಾನವ ಸಂಪನ್ಮೂಲವನ್ನು ಬಳಸಿಕೊಂಡಿರುವ ರೀತಿ ಅಚ್ಚರಿ ಮೂಡಿ ಸು ವಂಥದ್ದು. ಇದೀಗ ಇಂಥದ್ದೇ ಸಾಧನೆ ಯೊಂ ದನ್ನು ಚೀನ ಮಾಡಿದೆ. 1500 ಚೀನಿಗರು ಎಂಟು ಗಂಟೆಗಳ ಅವಧಿಯಲ್ಲಿ ರೈಲ್ವೇ ನಿಲ್ದಾಣವನ್ನೇ ನಿರ್ಮಿಸಿ ವಿಶ್ವದ ಗಮನ ಸೆಳೆದಿದ್ದಾರೆ.

“ಹೈ ಸ್ಪೀಡ್‌ ರೈಲ್‌ ಲಿಂಕ್‌’ ಯೋಜನೆಯ ಅಡಿಯಲ್ಲಿ ಈ ಕಾಮಗಾರಿ ನಡೆದಿದೆ. ಫ‌ುಜಿಯಾನ್‌ ಪ್ರಾಂತ್ಯದ ಲಾಂಗ್‌ಯಾನ್‌ನಲ್ಲಿ ಈ ರೈಲ್ವೇ ನಿಲ್ದಾಣ ನಿರ್ಮಾಣಗೊಂಡಿದೆ. ಗಂಟೆಗೆ 200 ಕಿಲೋಮೀಟರ್‌ ವೇಗದಲ್ಲಿ ಓಡುವ ರೈಲು ಮಾರ್ಗ ನಿರ್ಮಾಣವೂ ಇದೇ ಯೋಜನೆಯ ಅಡಿಯಲ್ಲಿಯೇ ನಡೆಯುತ್ತಿದೆ.  ಜನವರಿ 19ರಂದು ರಾತ್ರಿ ಕಾಮಗಾರಿ ಆರಂಭಿಸಿ ಬೆಳಕು ಮೂಡುವ ಹೊತ್ತಲ್ಲಿ ರೈಲ್ವೇ ನಿಲ್ದಾಣ ತಲೆ ಎತ್ತಿನಿಂತಿತ್ತು. ಎಂದಿಗಿಂತ 7 ರೈಲುಗಳು ಹೆಚ್ಚುವರಿಯಾಗಿ ಓಡಾಡಲು ಹೊಸ ಮಾರ್ಗ ಸೃಷ್ಟಿಯಾಗಿತ್ತು.

ಯಾಕೆ ಪಟಾಪಟ್‌ ಕಾಮಗಾರಿ?: ಇಷ್ಟು ಕಡೆಮೆ ಅವಧಿಯಲ್ಲಿ ಕಾಮಗಾರಿ ಮುಗಿಸಲೂ ಕಾರಣವಿದೆ. ಈ ನಿಲ್ದಾಣದ ಮೂಲಕ ಹಾದುಹೋಗುವ ಮಾರ್ಗ ಬಹಳ ಮಹತ್ವದ್ದಾಗಿದೆ. ಅಲ್ಲದೆ ಚೀನಾದ ಬ್ಯುಸಿ ರೈಲ್ವೆ ಮಾರ್ಗಗಳಲ್ಲಿ ಇದೂ ಒಂದಾಗಿತ್ತು. ಈಗ ಇನ್ನೊಂದು ಮಾರ್ಗ ಸೇರ್ಪಡೆಯಾದ ಹಿನ್ನೆಲೆಯಲ್ಲಿ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೆಚ್ಚು ಕಡಿಮೆ ಜಂಕ್ಷನ್‌ ಮಾದರಿಯಲ್ಲೇ ರೈಲ್ವೇ ನಿಲ್ದಾಣ ನಿರ್ಮಾಣಗೊಂಡಿದೆ.

“ಹೈ ಸ್ಪೀಡ್‌ ರೈಲ್‌ ಲಿಂಕ್‌’ ಯೋಜನೆಯ ಅಡಿಯಲ್ಲಿ ನಡೆದ ಕಾಮಗಾರಿ
ಜ.19ರಂದು ರಾತ್ರಿ ಆರಂಭ ಆಗಿದ್ದ ಕಾಮಗಾರಿ ಬೆಳಕು ಮೂಡುವ ಮೊದಲೇ ಪೂರ್ಣ

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.