ಸಿಬಿಐಗೆ ನೋಟಿಸ್
Team Udayavani, Jan 25, 2018, 9:14 AM IST
ಹೊಸದಿಲ್ಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 26 ವರ್ಷಗಳಿಂದ ಜೈಲಲ್ಲಿರುವ ಎ.ಜಿ.ಪೇರರಿವಾಲನ್ ತನ್ನ ವಿರುದ್ಧದ ಶಿಕ್ಷೆ ರದ್ದು ಮಾಡಬೇಕು ಮತ್ತು ಪ್ರಕರಣದ ಮರು ವಿಚಾರಣೆ ನಡೆಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಸಿಬಿಐಗೆ ಈ ಬಗ್ಗೆ ಮೂರು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಘಟನೆಯಲ್ಲಿ ನಡೆದಿದ್ದ ಸಂಚಿನ ಅರಿವು ತನಗಿಲ್ಲ. ಹೀಗಾಗಿ, 1999ರ ಮೇಯಲ್ಲಿ ನೀಡಿದ್ದ ತೀರ್ಪನ್ನು ರದ್ದು ಮಾಡಬೇಕು ಎಂದು ಆತ ಮನವಿ ಮಾಡಿದ್ದ. ಪ್ರಕರಣದ ಮುಂದಿನ ವಿಚಾರಣೆ ಫೆ.21ರಂದು ನಡೆಯಲಿದೆ. ಪೇರರಿವಾಲನ್ಗೆ ಗಲ್ಲು ಶಿಕ್ಷೆಯಾಗಿತ್ತಾದರೂ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.