ಪಾಕಿಸ್ಥಾನದಲ್ಲಿ ಪದ್ಮಾವತ್‌ ಚಿತ್ರ ಬಿಡುಗಡೆ ಹಾದಿ ಸುಗಮ

Team Udayavani, Jan 25, 2018, 3:10 PM IST

Padmavat-2-700.jpg

ಹೊಸದಿಲ್ಲಿ : ಭಾರತದಲ್ಲಿ ಇಂದು ತೆರೆ ಕಂಡಿರುವ ಸಂಜಯ್‌ ಲೀಲಾ ಭನ್ಸಾಲಿ ಅವರ ವಿವಾದಿತ “ಪದ್ಮಾವತ್‌’ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಪಾಕಿಸ್ಥಾನದಲ್ಲಿ ಪದ್ಮಾವತ್‌ ಚಿತ್ರ ಬಿಡುಗಡೆಯ ಹಾದಿ ಸುಗಮವಾಗಿದ್ದು  ಅಲ್ಲಿನ ಸೆನ್ಸಾರ್‌ ಮಂಡಳಿ ಅನುಮತಿ ನೀಡಿದೆ. 

“ಪದ್ಮಾವತ್‌’ ಚಿತ್ರ ಸಾರ್ವಜನಿಕ ಪ್ರದರ್ಶನಕ್ಕೆ ಯೋಗ್ಯವೆಂದು ಪರಿಗಣಿಸಲಾಗಿದ್ದು  ಸೆನ್ಸಾರ್‌ ಮಂಡಳಿ ಯಾವುದೇ ಕಟ್‌ ಸೂಚಿಸಿಲ್ಲ ಎಂದು ಇಸ್ಲಾಮಾಬಾದ್‌ ನಿಂದ ಸಾಮಾಜಿಕ ಮಾಧ್ಯಮದ ಮೂಲಕ ಮೊಬಾಶೀರ್‌ ಹುಸೇನ್‌ ಅವರು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಪಾಕಿಸ್ಥಾನದಲ್ಲಿ ಪದ್ಮಾವತ್‌ ಚಿತ್ರಕ್ಕೆ ಯು ಸರ್ಟಿಫಿಕೇಟ್‌ ನೀಡಲಾಗಿದೆ. ಅಲ್ಲಿನ ಚಿತ್ರ ವಿತರಕರ ಪ್ರಕಾರ ಅಲ್ಲಾವುದ್ದೀನ್‌ ಖೀಲ್‌ಜಿಯನ್ನು ಚಿತ್ರದಲ್ಲಿ ನೇತ್ಯಾತ್ಮಕವಾಗಿ ಬಿಂಬಿಸಲಾಗಿರಬಹುದೆಂಬ ಭಯ ಇತ್ತು; ಆದರೆ ಪಾಕ್‌ ಸೆನ್ಸಾರ್‌ ಮಂಡಳಿ ಕಲೆ, ಸೃಜನಾತ್ಮಕತೆ ಮತ್ತು ಆರೋಗ್ಯಕರ ಮನೋರಂಜನೆಯ ಬಗ್ಗೆ ಯಾವುದೇ ಪೂರ್ವಾಗ್ರಹ ಹೊಂದಿಲ್ಲ ಎಂದು ಮೊಬಾಶಿರ್‌ ಹುಸೇನ್‌ ಹೇಳಿರುವುದನ್ನು ವರದಿ ಉಲ್ಲೇಖೀಸಿದೆ. 

ಟಾಪ್ ನ್ಯೂಸ್

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.