ಶಾಲೆಗಳಲ್ಲಿ ಚಂದ್ರ ಗ್ರಹಣ ವೀಕ್ಷಿಸಲು ಸೂಚನೆ
Team Udayavani, Jan 26, 2018, 11:59 AM IST
ಬೆಂಗಳೂರು: ಭಾರತೀಯ ಖಭೌತ ಸಂಸ್ಥೆಯ ಹಿರಿಯ ವಿಜ್ಞಾನಿ ಪ್ರೊ.ಪ್ರಜ್ವಲ್ಶಾಸಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯು ಪತ್ರದ ಮೂಲಕ ಮನವಿ ಮಾಡಿಕೊಂಡಿರುವಂತೆ ಜ.31ರಂದು ಗೋಚರಿಸುವ ಸೂಪರ್ಮೂನ್ ಅನ್ನು ಶಾಲೆಯಲ್ಲಿ ಶಿಕ್ಷಕರು, ಮಕ್ಕಳು ಮತ್ತು ಅವರ ಪೋಷಕರು ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಪೂರ್ಣ ಚಂದ್ರ ಗ್ರಹಣವು ಚಂದ್ರೋದಯದ ಸಂದರ್ಭದಲ್ಲಿ ಸಂಭವಿಸುತ್ತದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರು ತಮ್ಮ ಶಾಲಾ ವಿದ್ಯಾರ್ಥಿಗಳು, ಅವರ ಪೋಷಕರು, ಎಸ್ಡಿಎಂಸಿ ಸದಸ್ಯರೊಂದಿಗೆ ಶಾಲೆಯಲ್ಲೇ ವೀಕ್ಷಿಸಬೇಕು.
ಇದರಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಜತೆಗೆ ಖಗೋಳದ ಕೆಲವೊಂದು ವಿದ್ಯಮಾನ ಅರಿಯಲು ಸಾಧ್ಯವಾಗುತ್ತದೆ. ಹೀಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಹಣ ವೀಕ್ಷಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.