ಎಲೆಕ್ಷನ್ ಬಳಿಕ ಲಿಂಗಾಯತ ಮಹಾಸಭಾ ಇರಲ್ಲ
Team Udayavani, Jan 27, 2018, 6:55 AM IST
ದಾವಣಗೆರೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ವಿಧಾನಸಭಾ ಚುನಾವಣೆ ನಂತರ ತಾನೇ ತಾನಾಗಿ ಮುಚ್ಚಿ ಹೋಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಚುನಾವಣೆವರೆಗೆ ಇರುತ್ತದೆ. ಅದೇ ರೀತಿ ಜಾಗತಿಕ ಲಿಂಗಾಯತ ಮಹಾಸಭಾ ಸಹ ಚುನಾವಣೆವರೆಗೆ ಮಾತ್ರ ಇರುತ್ತದೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಯನ್ನೇ ಗುರುತಿಸಿ ಪಕ್ಷದ ಟಿಕೆಟ್ ನೀಡಲಾಗುವುದು.
ಹಾಗಾಗಿ ಈಗಾಗಲೇ ಎಲ್ಲ ಕ್ಷೇತ್ರದಲ್ಲಿ ಪಕ್ಷದ ಆಂತರಿಕ ಸರ್ವೇ ಕಾರ್ಯ ನಡೆಯುತ್ತಿದೆ. ಅಭ್ಯರ್ಥಿ ಯಾರೇ ಆಗಲಿ ಗೆಲ್ಲಬೇಕು ಎಂಬುದೇ ನಮ್ಮ ಉದ್ದೇಶ. ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಖಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾವೇ ಮಾಡುತ್ತೇವೆ: ದಾವಣಗೆರೆಯಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಮ್ಮೇಳನ ಬರ, ಅತಿವೃಷ್ಟಿ, ಚುನಾವಣೆ ಮತ್ತಿತರ ಕಾರಣದಿಂದ ನಡೆಯಲಿಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ನಾವೇ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.