ಡೆಂಗ್ಯೂಗೆ ಇನ್ನು ಹೊಸ ಚಿಕಿತ್ಸೆ?
Team Udayavani, Jan 27, 2018, 9:30 AM IST
ಹೊಸದಿಲ್ಲಿ: ಚಿಕೂನ್ಗುನ್ಯಾ ಮತ್ತು ಡೆಂಗ್ಯೂಗೆ ಆಧುನಿಕ ವೈದ್ಯ ಪದ್ಧತಿಯ ಜತೆಗೆ ಭಾರತೀಯ ವೈದ್ಯ ಪದ್ಧತಿಯ ಚಿಕಿತ್ಸೆಯನ್ನೂ ಸಾರ್ವಜನಿಕರು ಪಡೆಯುತ್ತಿರುವುದು ಗೊತ್ತೇ ಇದೆ. ಇದೀಗ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಎರಡು ಸಿದ್ಧ ಮಾದರಿಯ ಔಷಧದ ಮೂಲಕ ಎರಡೂ ರೋಗಗಳು ಮಾನವನ ಶರೀರದ ಒಳಕ್ಕೆ ಪ್ರವೇಶಿಸುವುದಿಲ್ಲ ಎಂಬುದನ್ನು ಹೊಸದಿಲ್ಲಿಯಲ್ಲಿರುವ ಇಂಟರ್ನ್ಯಾಷನಲ್ ಸೆಂಟರ್ ಫಾರ್ ಜೆನೆಟಿಕ್ ಎಂಜಿನಿಯರಿಂಗ್ ಆ್ಯಂಡ್ ಬಯೋಟೆಕ್ನಾಲಜಿ (ಐಸಿಜಿಇಬಿ) ಯ ವಿಜ್ಞಾನಿಗಳು ಅಧ್ಯಯನದಲ್ಲಿ ಕಂಡುಕೊಂಡಿದ್ದಾರೆ.
ಒಂದು ವೇಳೆ ಈ ಅಧ್ಯಯನ ನಿಜವೇ ಆದಲ್ಲಿ ದೇಶದಲ್ಲಿ ಸಾಂಪ್ರದಾಯಿಕ ವೈದ್ಯ ವ್ಯವಸ್ಥೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಮಾತ್ರವಲ್ಲ ಸಾವಿರಾರು ಮಂದಿಗೆ ಚಿಕೂನ್ಗುನ್ಯಾದಿಂದ ಮುಕ್ತಿ ನೀಡಲೂ ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.