ಮತ್ತೂಮ್ಮೆ ಮಾರ್ಕ್ವೆಝ್, ಕನ್ನಡಕ್ಕೆ…

Team Udayavani, Jan 27, 2018, 11:23 AM IST

mathomme-karnal.jpg

“ಮ್ಯಾಜಿಕ್‌ ರಿಯಲಿಸಂ’ ಪ್ರಕಾರಕ್ಕೆ ಹೆಸರಾದ ಕೊಲಂಬಿಯನ್‌ ಲೇಖಕ ಮಾರ್ಕ್ವೆಝ್ ಅವರು ರಚಿಸಿದ ಕತೆ ನೋ ಒನ್‌ ರೈಟ್ಸ್‌ ಟು ಕರ್ನಲ್‌. ಅ ಕಥೆಯನ್ನೊಳಗೊಂಡಿದ್ದ ಕಥಾಸಂಕಲನಕ್ಕೂ ಅದೇ ಹೆಸರನ್ನು ನೀಡಿದ್ದರವರು. ತಾವು ಬರೆದುದರಲ್ಲಿ ಅವರಿಗೆ ಬಹಳ ಇಷ್ಟವಾದ ಕಥಾಸಂಕಲನ ಅದಾಗಿತ್ತು.

ಮಾರ್ಕ್ವೆಝ್ ಅವರು ಈ ಕಥಾಸಂಕಲನವನ್ನು ಎಷ್ಟು ಇಷ್ಟಪಟ್ಟಿದ್ದರೆಂದರೆ ತಮಗೆ ಜಗದ್ವಿಖ್ಯಾತಿಯನ್ನು ತಂದುಕೊಟ್ಟ “ಒನ್‌ ಹಂಡ್ರೆಡ್‌ ಇಯರ್ ಆಫ್ ಸಾಲಿಟ್ಯೂಡ್‌’ ಕಾದಂಬರಿಯನ್ನು ಬರೆದಿದ್ದೇ ಓದುಗರು ನೋ ಒನ್‌ ರೈಟ್ಸ್‌ ಟು ಕರ್ನಲ್‌ ಕಥಾಸಂಕಲನವನ್ನು ಓದಲಿ ಎಂಬ ಉದ್ದೇಶದಿಂದ ಎಂದಿದ್ದರು.

ಈ ಕಥಾಸಂಕಲನವನ್ನು ಆಕೃತಿ ಪುಸ್ತಕ ಪ್ರಕಾಶನ ಕನ್ನಡಕ್ಕೆ ತರುತ್ತಿದೆ. ಪ್ರೊ. ರಘುನಾಥ್‌ ಅವರು ಅನುವಾದಿಸಿರುವ ಕರ್ನಲ್‌ಗೆ ಯಾರೂ ಬರೆಯುವುದಿಲ್ಲ ಎನ್ನುವ ಹೆಸರಿನ ಈ ಕಥಾಸಂಕಲನ ಬಿಡುಗಡೆಗೆ ಸಿದ್ಧವಾಗಿದೆ. ವಿಮರ್ಶಕರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಪುಸ್ತಕವನ್ನು ಬಿಡುಗಡೆಗೊಳಿಸುವುದರ ಜೊತೆಗೆ ಪುಸ್ತಕದ ಕುರಿತು ಉಪನ್ಯಾಸ ಮತ್ತು ಸಂವಾದದಲ್ಲಿ ಭಾಗಿಯಾಗಲಿದ್ದಾರೆ. 

ಎಲ್ಲಿ?: ಆಕೃತಿ ಪುಸ್ತಕ ಮಳಿಗೆ, ನಂ. 31/1, 12ನೇ ಮುಖರಸ್ತೆ, ರಾಜಾಜಿನಗರ
ಯಾವಾಗ?: ಜನವರಿ 28, ಬೆಳಗ್ಗೆ 10

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.