ರಾಷ್ಟ್ರಪತಿ ಪದಕ ಪಡೆದ ಡಿವೈಎಸ್ಪಿಗೆ ಸನ್ಮಾನ
Team Udayavani, Jan 27, 2018, 11:29 AM IST
ಚಿಂಚೋಳಿ: ತಾಲೂಕು ಆರಕ್ಷಕ ಉಪಾಧೀಕ್ಷಕರ ಪೊಲೀಸ್ ಇಲಾಖೆ ಉಪ ವಿಭಾಗದ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸುತ್ತಿರುವ ಯು. ಶರಣಪ್ಪ ರಾಷ್ಟ್ರಪತಿ ಪದಕ, ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಅವರನ್ನು ರಾಜ್ಯ ಸರಕಾರದ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ್ ಪೊಲೀಸ್ ಪರೇಡ ಮೈದಾನದಲ್ಲಿ ನಡೆದ 69ನೇ ಗಣಾರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ| ಉಮೇಶ ಜಾಧವ್, ಉಪ-ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಆಡಳಿತಗಾರನಾಗಿ ಯು. ಶರಣಪ್ಪ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ರಾಷ್ಟ್ರಪತಿ ಪದಕ ದೊರೆತಿರುವುದು
ಸಂತಸವಾಗಿದೆ ಎಂದರು.
ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್ ಯಾಕಾಪುರ, ಬಿಇಒ ದತ್ತಪ್ಪ ತಳವಾರ, ಎಇಇ ಅಶೋಕ ತಳವಾಡೆ, ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಅಮರ ಲೊಡನೋರ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪುರಸಭೆ ಅಧ್ಯಕ್ಷೆ ಇಂದುಮತಿ ದೇಗಲಮಡಿ, ತಾಪಂ ಅಧಿಕಾರಿ ಶಿವಾಜಿರಾವ್ ಡೋಣಿ, ತಹಶೀಲ್ದಾರ್ ಪಂಡಿತರಾವ್ ಬಿರಾದಾರ, ಸಿಪಿಐ ಇಸ್ಮಾಯಿಲ್ ಶರೀಫ, ಶಿರಸ್ತೇದಾರ ವೆಂಕಟೇಶ ದುಗ್ಗನ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.