ಜನಾರ್ದನ ಹೊಟೆಲ್ ದೋಸೆ ಸವಿದ ಸಿಎಂ
Team Udayavani, Jan 27, 2018, 12:43 PM IST
ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಗಳ ಒತ್ತಡದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರದ ಪ್ರಸಿದ್ಧ ಜನಾರ್ದನ ಹೊಟೆಲ್ನಲ್ಲಿ ದೋಸೆ ಸವಿದರು. ಮಾಣೆಕ್ ಷಾ ಪರೇಡ್ ಮೈದಾನದ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಜನಾರ್ದನ ಹೊಟೆಲ್ಗೆ ತೆರಳಿದ ಸಿಎಂ, ಮಸಾಲೆ ದೋಸೆ ತಿಂದು ಚಹಾ ಕುಡಿದರು. ಸಚಿವ ಕೆ.ಜೆ.ಜಾರ್ಜ್ ಜತೆಗಿದ್ದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಹಲವು ವರ್ಷಗಳಿಂದ ಈ ಹೊಟೆಲ್ಗೆ ಬರುತ್ತಿದ್ದೇನೆ ಎಂದರು. ಹೊಟೆಲ್ನ ಹಿರಿಯ ಸಿಬ್ಬಂದಿ, ಸಿದ್ದರಾಮಯ್ಯ ಅವರು ಹಿಂದೆ ಹೋಟೆಲ್ಗೆ ಬಂದು ಹೋಗುತ್ತಿದ್ದ ಬಗ್ಗೆ ಹಳೆಯ ನೆನಪುಗಳನ್ನು ಮೆಲಕು ಹಾಕಿದರು. ಮಕ್ಕಳು ಸೇರಿದಂತೆ ಹೊಟೆಲ್ಗೆ ಬಂದಿದ್ದ ಸಾರ್ವಜನಿಕರು ಸಿಎಂ ಜತೆ ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.