ಜನರ ಏಳಿಗೆ ನಮ್ಮ ಗುರಿ: ತನ್ವೀರ್‌ ಸೇಠ್ಠ…

Team Udayavani, Jan 27, 2018, 5:14 PM IST

ray-7.jpg

ಸಿರವಾರ: ನಾವು ಜನರ ಏಳಿಗೆಗಾಗಿ ದುಡಿಯುತ್ತಿವೆ. ಎಲ್ಲ ವರ್ಗದವರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ್…  ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ನೂತನ ತಾಲೂಕು ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ಗ್ರಾಮಗಳ ಅಭಿವೃದ್ಧಿ ದೂರ ದೃಷ್ಟಿಯಿಂದ 49 ನೂತನ ತಾಲೂಕು ಕೇಂದ್ರ ಪ್ರಾರಂಭಿಸಿದೆ. ಪ್ರಥಮ ಕೇಂದ್ರವಾಗಿ ಸಿರವಾರ ಅಸ್ತಿತ್ವಕ್ಕೆ ಬಂದಿರುವುದು ಗ್ರಾಮಸ್ಥರ ಹೆಗ್ಗಳಿಕೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ ಸಹಿಸದ ವಿರೋಧಿಗಳಿಗೆ ಜಿಲ್ಲೆಯಲ್ಲಿಯೇ ತಾಲೂಕನ್ನು ಅಭಿವೃದ್ಧಿಪಡಿಸಿ ತಕ್ಕ ಪಾಠ ಕಲಿಸಲಾಗುವುದು ಎಂದು ಹೇಳಿದರು. ತಾಲೂಕು ರಚನೆಯಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಅಗತ್ಯಕ್ಕೆ ತಕ್ಕಂತೆ ಕಂದಾಯ ಇಲಾಖೆಯೇ 57 ಗ್ರಾಮ ಸೇರಿಸಿ ಹೋಬಳಿಗಳಿಗೆ ತೊಂದರೆಯಾಗದಂತೆ ರಚನೆ ಮಾಡಿದೆ ಎಂದು ಹೇಳಿದರು.

ಸಿರಿವಾರಕ್ಕೆ ಈಗಾಗಲೇ ಪದವಿ ಕಾಲೇಜು ಮಂಜೂರು ಮಾಡಲಾಗಿದೆ. ಇನ್ನುಳಿದ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು. ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಭೋಸರಾಜ ಮಾತನಾಡಿ, ಬಿಜೆಪಿ ಸರ್ಕಾರ ಚುನಾವಣೆ ದೃಷ್ಟಿಯಿಂದ ಕೇವಲ ಘೋಷಣೆ ಮಾಡಿ ಕೈಬಿಟ್ಟಿತ್ತು. ತಾಲೂಕು ಘೋಷಣೆ ಮೊದಲ ಪಟ್ಟಿಯಲ್ಲಿ ಸಿರವಾರ ಇಲ್ಲದಿದ್ದರೂ ನಾನು ಮತ್ತು ಶಾಸಕರ ಶ್ರಮದಿಂದ ಸಿರವಾರ ತಾಲೂಕು ಕೇಂದ್ರವಾಗಲು ಸಾಧ್ಯವಾಯಿತು ಎಂದು ಹೇಳಿದರು.

ರಸ್ತೆ ಅಗಲೀಕರಣ ಕಾರ್ಯ ಮುಗಿಯುತ್ತಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆ, ತಾಲೂಕು ಕೇಂದ್ರದ ಎಲ್ಲ ಇಲಾಖೆಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿ ನೇಮಕ , ನೂತನ ಬಸ್‌ ನಿಲ್ದಾಣ, ಮಿನಿ ವಿಧಾನಸೌಧ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ನಮ್ಮ ಹೈ-ಕ ಭಾಗವನ್ನು 371ನೇ(ಜೆ) ಸೌಲಭ್ಯ ನೀಡಲಾಗಿದೆ. ತಾಲೂಕು ಕೇಂದ್ರಗಳು ಕೂಡ ನಮ್ಮ ಅಭಿವೃದ್ಧಿ ಕಾರ್ಯಗಳ ಕನ್ನಡಿಯಾಗಿವೆ ಎಂದು ಹೇಳಿದರು.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.