ತಲೆಬುರುಡೆ ಗುರುತು ಪತ್ತೆಗೆ ಹೊಸ ತಂತ್ರಜ್ಞಾನ
Team Udayavani, Jan 28, 2018, 10:27 AM IST
ನವದೆಹಲಿ: ಗುರುತು ಪತ್ತೆಯಾಗದ ತಲೆಬುರುಡೆಗಳನ್ನು, ನಾಪತ್ತೆಯಾದವರ ಡಿಜಿಟಲ್ ಭಾವಚಿತ್ರದೊಂದಿಗೆ ತರ್ಕಬದ್ಧವಾಗಿ ತಾಳೆ ಮಾಡಿ ನೋಡುವ ಹೊಸ ತಂತ್ರಜ್ಞಾನವನ್ನು ಭಾರತದ “ಇಂದ್ರಪ್ರಸ್ಥ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ’ ಎಂಬ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ಇದು ಪೂರ್ಣಗೊಂಡರೆ, ಪೊಲೀಸ್, ಸಿಬಿಐ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಗೆ ಅಥವಾ ವಿಧಿವಿಜ್ಞಾನ ಪ್ರಯೋಗಾಲಯದ ವಿಜ್ಞಾನಿಗಳಿಗೆ ವರದಾನವಾಗಲಿದೆ ಎಂದು ಈ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ನಿರತರಾಗಿರುವ ತಂಡದ ಸದಸ್ಯೆ ಪ್ರೊ. ರಿಚಾ ಸಿಂಗ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.