ಮಹದಾಯಿ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ
Team Udayavani, Jan 28, 2018, 10:45 AM IST
ಬೆಂಗಳೂರು: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಮೊದಲು ಗೋವಾ ಕಾಂಗ್ರೆಸ್ ಮತ್ತು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಮಹದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಗೋವಾ ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿದ್ದಾರೆ. ಆದರೆ, ಗೋವಾ ಕಾಂಗ್ರೆಸ್ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಮೇಲಾಗಿ ಸೋನಿಯಾ ಗಾಂಧಿ ಅವರು ಈ ಹಿಂದೆ ಗೋವಾದಲ್ಲಿ ನಿಂತು, ಮಹದಾಯಿಯಿಂದ ಕರ್ನಾಟಕಕ್ಕೆ ಹನಿ ನೀರೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಹೀಗಾಗಿ ಮುಖ್ಯಮಂತ್ರಿಗಳು ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಬದಲು ಪಕ್ಷದ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕು. ಅಲ್ಲಿವರೆಗೂ ನಾವು ಅವರನ್ನು ಸುಮ್ಮನೆ ಬಿಡುವುದಿಲ್ಲ.
ರಾಹುಲ್‌ಗಾಂಧಿ ರಾಜ್ಯ ಭೇಟಿ ವೇಳೆ ಅವರ ವಿರುದಟಛಿ ಸತ್ಯಾಗ್ರಹ, ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ರಾಯಚೂರಿನ ಹನುಮನಗೌಡ ಬೆಳಗುರ್ಕಿ ಮತ್ತು ಅವರ ಬೆಂಬಲಿಗರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡ ಬಿಎಸ್‌ವೈ, ಪಕ್ಷದ ಸಿದಾಟಛಿಂತ ಮತ್ತು ಸಮರ್ಥ ನಾಯಕತ್ವ, ಮಾರ್ಗದರ್ಶನದ ಪರಿಣಾಮ ಬಿಜೆಪಿಗೆ ಸೆರ್ಪಡೆಗೊಳ್ಳುತ್ತಿರುವ ನಾಯಕರ ಪಟ್ಟಿ ಬೆಳೆಯುತ್ತಲೇ ಇದೆ. ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.