ಕೇಂದ್ರ ನೀಡಿದ ಅನುದಾನ ನುಂಗಿದ್ದನ್ನು ಪ್ರಶ್ನಿಸಿದ್ರೆ ತಪ್ಪೆ?
Team Udayavani, Jan 28, 2018, 10:50 AM IST
ಬೆಂಗಳೂರು: ಕೇಂದ್ರ ಸರ್ಕಾರ ಕನ್ನಡಿಗರಿಗಾಗಿ ಸಾಕಷ್ಟು ಅನುದಾನ ನೀಡಿದ್ದರೂ ಅದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನುಂಗಿ ಜನರಿಗೆ ಮೋಸ ಮಾಡಿರುವುದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮುಖ್ಯಮಂತ್ರಿಗಳಲ್ಲಿ ಕೇಂದ್ರದ ಅನುದಾನದ ಬಗ್ಗೆ ಲೆಕ್ಕ ಕೇಳಿದ್ದಾರೆ.
ಇದನ್ನು “ಕನ್ನಡಿಗನಾದ ನನ್ನನ್ನು ಬೈಯ್ದರೆ ರಾಜ್ಯದ ಜನ ಸುಮ್ಮನಿರುವುದಿಲ್ಲ’ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆ ಹೇಡಿತನದ್ದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಎಲ್ಲಾ ರಾಜ್ಯಗಳಿಗೆ ನೀಡಿದಂತೆ ಕರ್ನಾಟಕಕ್ಕೂ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಅಮಿತ್ ಶಾ ಅವರು ಈ ಅನುದಾನವನ್ನು ಹೇಗೆ ಸದುಪಯೋಗಪಡಿಸಿದ್ದೀರಿ ಎಂಬ ಲೆಕ್ಕವನ್ನು ಜನರಿಗೆ ತಿಳಿಸಿ ಎಂದು ಕೇಳಿದ್ದಾರೆ. ಕನ್ನಡಿಗರ ಅಭಿವೃದಿಟಛಿಗಾಗಿ ಕೇಂದ್ರ ನೀಡಿದ ಅನುದಾನವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ಬಗ್ಗೆ ಅಮಿತ್ ಶಾ ಪ್ರಶ್ನಿಸಿದರೆ, ನನ್ನನ್ನು ಬೈದರೆ ಕನ್ನಡಿಗರು ಸುಮ್ಮನಿರುವುದಿಲ್ಲ ಎಂದು ಹೇಳಿರುವುದರಲ್ಲಿ ಏನು ನ್ಯಾಯವಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.