ಕೇಂದ್ರ ಕಾರಾಗೃಹಕ್ಕೆ ಶೀಘ್ರ ಕ್ಯಾಬಿನೆಟ್‌ ಅನುಮೋದನೆ :ಸಚಿವ ಖಾದರ್‌

Team Udayavani, Jan 28, 2018, 11:52 AM IST

28-Jan–6.jpg

ಉಳ್ಳಾಲ : ರಾಜ್ಯದಲ್ಲೇ ಮಾದರಿಯಾದ ಅತ್ಯುತ್ತಮ ಜೈಲು ನಿರ್ಮಾಣಕ್ಕೆ ಇರಾ ಗ್ರಾಮವನ್ನು ಆಯ್ಕೆ ಮಾಡಿದ್ದು, ತಡೆಗೋಡೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದೆ. 200 ಕೋಟಿ ರೂ. ವೆಚ್ಚದಲ್ಲಿ ಜೈಲು ನಿರ್ಮಾಣಕ್ಕೆ ಸಂಬಂಧಿಸಿದ ಕಡತ ಸರಕಾರದ ಕ್ಯಾಬಿನೆಟ್‌ನ ಅಂಗೀಕಾರಕ್ಕೆ ಬಂದಿದ್ದು ಶೀಘ್ರದಲ್ಲೇ ಅನುಮೋದನೆ ದೊರೆಯಲಿದೆ ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕುರ್ನಾಡು ಮತ್ತು ಚೇಳೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ನೂತನ ಕೇಂದ್ರ ಕಾರಾಗೃಹದ ನಿವೇಶನದ ಆವರಣ ಗೋಡೆ ನಿರ್ಮಾಣಕ್ಕೆ ಶನಿವಾರ ಶಂಕುಸ್ಥಾಪನೆಗೈದು ಅವರು ಮಾತನಾಡಿದರು.

ರಾಜ್ಯಕ್ಕೆ ಮಾದರಿಯಾಗಿ ನಿರ್ಮಾಣವಾಗಲಿರುವ ಕೇಂದ್ರ ಕಾರಾಗೃಹಕ್ಕೆ ಹಂತಹಂತವಾಗಿ ಕಾಮಗಾರಿ ನಡೆಯಲಿದೆ. ಮೊದಲ ಹಂತದ ತಡೆಗೋಡೆ ನಿರ್ಮಾಣಕ್ಕೆ ಎರಡು ಕೋಟಿ ರೂ. ಟೆಂಡರ್‌ ಆಗಿ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಮುಖ್ಯ ಕಾಮಗಾರಿಗೆ 200 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ಯೋಜನೆಗೆ ಅನುಮೋದನೆ ಸಿಗಲಿದೆ ಎಂದರು.

ರಸ್ತೆ ಕಾಮಗಾರಿ: ಅಸಮಾಧಾನ
ಮೂಳೂರಿನಿಂದ ಕೆಐಡಿಬಿಐ ವಲಯ ತನಕ ಕೆಐಡಿಬಿಐ ರಸ್ತೆಗೆ ಅಷ್ಟೊಂದು ಖರ್ಚು ಮಾಡಿದ್ದು ಮುಳೂರು ಬಳಿಯಲ್ಲಿಯೇ ಕೆಲವೇ ಮೀ. ರಸ್ತೆ ದುರಸ್ತಿ ಮಾಡಲು ಬಾಕಿ ಉಳಿಸಿದ್ದಕ್ಕೆ ಖಾದರ್‌ ಅಸಮಾಧಾನ ವ್ಯಕ್ತಪಡಿಸಿದರು.

ಸ. ಕಾರ್ಯನಿರ್ವಾಹಕ ಎಂಜಿನಿಯರ್‌ ಉಮೇಶ್‌ ಭಟ್‌ ಜೈಲಿನ ಕಾಮಗಾರಿಯ ಮಾಹಿತಿ ನೀಡಿದರು. ಜಿ. ಪಂ. ಸದಸ್ಯೆ ಮಮತಾ ಗಟ್ಟಿ. ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ ಕಾಜವ, ಕೆಐಡಿಬಿಐ ಅಧಿಕಾರಿ ಕುಮಾರಪ್ಪ, ಕಾಂಗ್ರೆಸ್‌ ಕ್ಷೇತ್ರ ಉಸ್ತುವಾರಿ, ರಾಜಶೇಖರ ಕೋಟ್ಯಾನ್‌, ತಾ.ಪಂ. ಸದಸ್ಯ ಹೈದರ್‌ ಕೈರಂಗಳ, ಪದ್ಮಾವತಿ, ಉಮಾ ವತಿ, ಪಜೀರು ಗ್ರಾ.ಪಂ.ಅಧ್ಯಕ್ಷ ಸೀತಾ ರಾಮ ಶೆಟ್ಟಿ, ತಾ. ಪಂ. ಮಾಜಿ ಸದಸ್ಯ ಉಮ್ಮರ್‌ ಪಜೀರು, ಗಣೇಶ್‌ ಪೂಜಾರಿ ಕೆಐಡಿಬಿ ಹಾಗೂ ಕಾರಾ ಗೃಹ ಅಧಿಕಾರಿಗಳು, ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಪ್ರ.ಕಾ.ಅಬ್ದುಲ್‌ ಜಲೀಲ್‌ ಮೋಂಟುಗೋಳಿ, ನಾಸಿರ್‌ ನಡು ಪದವು, ದೇವದಾಸ ಭಂಡಾರಿ ಕುರ್ನಾಡು ಹಾಗೂ ಪದ್ಮನಾಭ ನರಿಂಗಾನ ಉಪಸ್ಥಿತರಿದ್ದರು. ಅಬ್ದುಲ್‌ ರಝಾಕ್‌ ಕುಕ್ಕಾಜೆ ನಿರೂಪಿಸಿದರು. ಜೈಲು ಅಧಿಕಾರಿ ಬಿ.ಆರ್‌. ಅಂದನ್‌ ವಂದಿಸಿದರು.

ಟಾಪ್ ನ್ಯೂಸ್

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.