ರಾಷ್ಟ್ರೀಯ ಹೆದ್ದಾರಿ ದೂರುಗಳಿದ್ದರೆ 1033ಕ್ಕೆ ಕರೆ ಮಾಡಿ
Team Udayavani, Jan 28, 2018, 3:58 PM IST
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳ ಬಗ್ಗೆ ಮಾಹಿತಿ ನೀಡಲು ಅಥವಾ ಹೆದ್ದಾರಿಗಳಲ್ಲಿನ ಲೋಪ ದೋಷಗಳ ಕುರಿತಂತೆ ದೂರು ಸಲ್ಲಿಸಲು, 1033 ಎಂಬ ಟೋಲ್ ಫ್ರೀ ದೂರವಾಣಿ ಸಂಖ್ಯೆಯನ್ನು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಚಾಲ್ತಿಗೆ ತರಲಿದ್ದು, ಫೆಬ್ರವರಿ ಮೊದಲ ವಾರದಿಂದ ಇದು ಕಾರ್ಯಾರಂಭವಾಗಲಿದೆ.
ಈ ಬಗ್ಗೆ ವಿವರಿಸಿದ ಎನ್ಎಚ್ಎಐ ಮುಖ್ಯಸ್ಥ ದೀಪಕ್ ಕುಮಾರ್, “”ರಸ್ತೆಯಲ್ಲಿನ ಲೋಪ ದೋಷಗಳನ್ನು ಸರಿಪಡಿಸಿ ಅಪಘಾತಕ್ಕೊಳಗಾಗುವ ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ಸೇರಿಸಲು ಹೊಸ ಟೋಲ್ ಫ್ರೀ ಸಂಖ್ಯೆ ನೆರವಾಗುತ್ತದೆ. ಇದಕ್ಕಾಗಿ, ಹೆದ್ದಾರಿಗಳ ಅಲ್ಲಲ್ಲಿ ಆ್ಯಂಬುಲೆನ್ಸ್ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರಗಳನ್ನು ಕೋರಲಾಗಿದೆ” ಎಂದು ತಿಳಿಸಿದರು. ಏತನ್ಮಧ್ಯೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಾರ್ಪೊರೇಟ್ ಸ್ವರೂಪ ಕೊಡುವ ಆಶಯ ಹೊಂದಿದ್ದ ಕೇಂದ್ರ ಹಣಕಾಸು ಸಚಿವಾಲಯ ಸದ್ಯಕ್ಕೆ ಆ ಪ್ರಸ್ತಾವನೆಯನ್ನು ಕೈಬಿಟ್ಟಿದೆ ಎಂದು “ಟೈಮ್ಸ್ ಆಫ್ ಇಂಡಿಯಾ’ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.