100 ಕೋಟಿ ದಾಟಿದ ಪದ್ಮಾವತ್‌ ಆದಾಯ?

Team Udayavani, Jan 29, 2018, 6:45 AM IST

padmavat.jpg

ಮುಂಬೈ: ಹಲವು ವಿವಾದಗಳನ್ನು ಎದುರಿಸಿ ಗೆದ್ದ ಪದ್ಮಾವತ್‌ ಚಿತ್ರವು ದಿನಕಳೆದಂತೆ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಭಾನುವಾರ 100 ಕೋಟಿ ರೂ. ಆದಾಯವನ್ನು ದಾಟಿದೆ ಎಂದು ಅಂದಾಜಿಸಲಾಗಿದೆ.

ಸಿನಿಮಾ ತೆರೆಕಂಡ ದಿನ ಅಂದರೆ 25ರಂದು 19 ಕೋಟಿ ರೂ. ಗಳಿಸಿತ್ತು. ಮಾರನೇ ದಿನ 32 ಕೋಟಿ ರೂ, ಶನಿವಾರ 27 ಕೋಟಿ ರೂ. ಸಂಗ್ರಹವಾಗಿ, ಒಟ್ಟು 83 ಕೋಟಿ ರೂ. ಗಳಿಸಿತ್ತು. ಭಾನುವಾರ ರಜಾ ದಿನವಾದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನ ಸಿನಿಮಾಮಂದಿರಕ್ಕೆ ತೆರಳಿದ್ದು, ಪದ್ಮಾವತ್‌ ಆದಾಯ 100 ಕೋಟಿ ರೂ. ದಾಟುವುದು ಸ್ಪಷ್ಟ ಎಂದು ನಿರ್ಮಾಣ ಸಂಸ್ಥೆ ವಯಾಕಾಮ್‌ ಹೇಳಿದೆ. ದಕ್ಷಿಣ ಭಾರತದಲ್ಲಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಇದೇ ವೇಳೆ, ಉತ್ತರಪ್ರದೇಶದ ಮುಜಾಫ‌ರ್‌ನಗರದಲ್ಲಿ ಪದ್ಮಾವತ್‌ ಸಿನಿಮಾ ಪ್ರದರ್ಶಿಸುತ್ತಿದ್ದ ಸಿನಿಮಾ ಮಂದಿರದೊಳಕ್ಕೆ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಹಾನಿ ಉಂಟಾಗಿಲ್ಲ ಎಂದು ಚಿತ್ರಮಂದಿರದ ಮಾಲೀಕರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.