ಮೊದಲ ಸುತ್ತಿನ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ 

Team Udayavani, Jan 29, 2018, 9:24 AM IST

29-Jan-2.jpg

ಮಹಾನಗರ: ಪೋಲಿಯೋ ರೋಗ ನಿರ್ಮೂಲನ ಕಾರ್ಯಕ್ರಮದಡಿ 2018ರ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಮೊದಲನೇ ಸುತ್ತಿಗೆ ಜ. 28ರಂದು ನಗರದ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರು ಚಾಲನೆ ನೀಡಿದರು.

ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ 5 ವರ್ಷದೊಳಗಿನ 1,59,017 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ. ಇದಕ್ಕೆಂದು ಜಿಲ್ಲೆ, ಹಳ್ಳಿ, ಪಟ್ಟಣ ಸೇರಿದಂತೆ ಒಟ್ಟು 925 ಬೂತ್‌ಗಳನ್ನು ತೆರೆಯಲಾಗಿತ್ತು. 1,671 ತಂಡಗಳು, 3,806 ಲಸಿಕಾ ಕಾರ್ಯಕರ್ತರು, 191 ಮೇಲ್ವಿಚಾರಕರು, 9 ಸಂಚಾರಿ ತಂಡ, 26 ಟ್ರಾನ್ಸಿಸ್ಟ್‌ ಟೀಂ ಕೆಲಸ ನಿರ್ವಹಿಸಿದ್ದಾರೆ.

ಮಂಗಳೂರು ದ. ಕ್ಷೇತ್ರ ಶಾಸಕ ಜೆ.ಆರ್‌. ಲೋಬೋ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌, ಡಿಎಂಒ ಡಾ| ಸುನಿತಾ, ನೋಡೆಲ್‌ ಅಧಿಕಾರಿ ಡಾ| ಸತೀಶ್ಚಂದ್ರ, ಪಾಲಿಕೆ ಆರೋಗ್ಯಾಧಿಕಾರಿ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.

ಇನೂ ಮಾ. 11
ಎರಡನೇ ಸುತ್ತಿನ ಪೋಲಿಯೋ ಲಸಿಕೆ ಕಾರ್ಯಕ್ರಮ ಮಾ. 11ರಂದು ನಡೆಯಲಿದೆ .

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.