ಪುತ್ತೂರು, ಸುಳ್ಯ: ಪಲ್ಸ್‌  ಪೋಲಿಯೋ ಯಶಸ್ವಿ


Team Udayavani, Jan 29, 2018, 1:31 PM IST

29-Jan-14.jpg

ಪುತ್ತೂರು: ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಜ. 28ರಂದು ರವಿವಾರ ನಡೆದಿದ್ದು, ತಾಲೂಕಿನ 149 ಬೂತ್‌ಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿತ್ತು.

ಪುತ್ತೂರು ತಾಲೂಕಿನ 21,138 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿಯನ್ನು ತಾಲೂಕು ಆರೋಗ್ಯ ಇಲಾಖೆ ಇಟ್ಟುಕೊಂಡಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 3096 ಮಕ್ಕಳಿಗೆ ಲಸಿಕೆ ಹಾಕಿಸುವ ಗುರಿ ಇದೆ. ಗ್ರಾಮಾಂತರ ಭಾಗದಲ್ಲಿ 145 ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 18 ಬೂತ್‌ಗಳನ್ನು ತೆರೆಯಲಾಗಿತ್ತು. ಗ್ರಾಮಾಂತರದ ಕಡಬ ಹಾಗೂ ಉಪ್ಪಿನಂಗಡಿ ಮತ್ತು ಪುತ್ತೂರು ನಗರ ವ್ಯಾಪ್ತಿಯ ರೈಲ್ವೇ ನಿಲ್ದಾಣ ಮತ್ತು ಬಸ್ಸು ನಿಲ್ದಾಣದಲ್ಲಿ ಪ್ರತ್ಯೇಕ ಬೂತ್‌ಗಳನ್ನು ತೆರೆಯಲಾಗಿತ್ತು. ಒಂದು ಸಂಚಾರಿ ಬೂತ್‌ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಶಾಸಕರಿಂದ ಚಾಲನೆ
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ರೋಟರಿ ಕ್ಲಬ್‌ನ ಚಂದ್ರಹಾಸ ರೈ, ಸುಭಾಶ್‌ ರೈ, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ ಕುಮಾರ್‌, ಸರಕಾರಿ ಆಸ್ಪತ್ರೆಯ  ಆಡಳಿತ ವೈದ್ಯಾಧಿಕಾರಿ ಡಾ| ಪಿ.ಎಸ್‌. ವೀಣಾ, ಶುಶ್ರೂಷಕ ಅಧೀಕ್ಷಕಿ ಲೀಲಾವತಿ ಉಪಸ್ಥಿತರಿದ್ದರು. ರೋಟರಿ ಕ್ಲಬ್‌ ಪುತ್ತೂರು, ರೋಟರ್ಯಾಕ್ಟ್ ಕ್ಲಬ್‌, ಶಾಲಾ -ಕಾಲೇಜು ಸಂಘಗಳು ಸಹಯೋಗ ನೀಡಿದ್ದವು.

ನಗರಸಭೆ ವ್ಯಾಪ್ತಿಯ ಸರಕಾರಿ ಆಸ್ಪತ್ರೆ, ಬಸ್‌ ನಿಲ್ದಾಣ, ರೈಲ್ವೇ ನಿಲ್ದಾಣ,ಮಂಜಲ್ಪಡ್ಪು , ನೆಹರೂನಗರ, ಅಜೇಯ ನಗರ ಸಹಿತ 18 ಬೂತ್‌ಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.