ಅಂಚೆ ಅಣ್ಣಗೆ ಖಾದಿ ಅಂಗಿ

Team Udayavani, Jan 30, 2018, 9:45 AM IST

31-20.jpg

ನವದೆಹಲಿ: ಇದೇ ಫೆಬ್ರವರಿಯಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಂಚೆಯಣ್ಣ  ಖಾದಿ ದಿರಿಸಿನಲ್ಲಿ ಮಿಂಚಲಿದ್ದಾನೆ.  ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ 74,000 ಪೋಸ್ಟ್‌ ಮ್ಯಾನ್‌ ಹಾಗೂ 9,000 ಪೋಸ್ಟ್‌ ವುಮನ್‌ಗಳಿಗೆ ಖಾದಿ ಸಮವಸ್ತ್ರ ನೀಡಲು ಅಂಚೆ ಇಲಾಖೆ ಮುಂದಾಗಿದೆ.  

ಖಾದಿ ಮತ್ತು ಗ್ರಾಮೀಣ ಉದ್ಯೋಗ ಆಯೋಗದ (ಕೆವಿಐಸಿ) ವತಿಯಿಂದ ಈ ಸಮವಸ್ತ್ರ ಖರೀದಿಸಲು ಅಂಚೆ ಇಲಾಖೆ ನಿರ್ಧರಿಸಿದೆ ಎಂದು ಕೆವಿಐಸಿ ಅಧ್ಯಕ್ಷ ವಿನಯ್‌ ಕುಮಾರ್‌ ಸಕ್ಸೇನಾ ತಿಳಿಸಿದ್ದು, ಕೆವಿಐಸಿ, ವಿಶೇಷ ಸಮವಸ್ತ್ರಗಳನ್ನು ವಿನ್ಯಾಸಗೊಳಿಸಲು, ನ್ಯಾಷನಲ್‌ ಇನ್ಸಿಟಿಟ್ಯೂಟ್‌ ಆಫ್ ಫ್ಯಾಶನ್‌ ಟೆಕ್ನಾಲಜಿ (ನಿಫ್ಟಿ) ಸಹಾಯ ಪಡೆದಿದೆ. ಮಹಿಳೆಯರಿಗೆ ಖಾಕಿ ಬಣ್ಣದ ಸಲ್ವಾರ್‌ ಕಮೀಜ್‌, ಪುರುಷರಿಗೆ ಖಾಕಿ ಶರ್ಟ್‌, ಪ್ಯಾಂಟ್‌ ವಿನ್ಯಾಸಗೊಳಿಸಲಾಗಿದೆ.  

ಮೋದಿ ಸರ್ಕಾರ ಕೊಟ್ಟ ಪುನಶ್ಚೇತನ: ಖಾದಿ ಗ್ರಾಮೋದ್ಯೋಗಕ್ಕೆ ಪುಷ್ಟಿ ನೀಡಿದ ಹಿರಿಮೆ ಪ್ರಧಾನಿ ಮೋದಿ ಅವರಿಗೇ ಸಲ್ಲಬೇಕೆಂದು ಕೆವಿಐಸಿ ಅಧ್ಯಕ್ಷ ಸಕ್ಸೇನಾ ಹೇಳಿದ್ದಾರೆ. “2004-2014ರ ಅವಧಿಯಲ್ಲಿ ಖಾದಿ ಬೇಡಿಕೆ  ಕುಸಿತ ಕಂಡು 400 ಖಾದಿ ಮಗ್ಗಗಳು ಮುಚ್ಚಲ್ಪಟ್ಟಿದ್ದವು. ಮೋದಿ ಸರ್ಕಾರದ ಖಾದಿ ಪರ ಧೋರಣೆಯಿಂದಾಗಿ 2015-16ರಲ್ಲಿ 37,000 ಕೋಟಿ ರೂ. ವಾರ್ಷಿಕ ವಹಿವಾಟು ಮಾಡಿದ್ದ ಕೆವಿಐಸಿ, 2016-17ರಲ್ಲಿ 4.69 ಕೋಟಿ ರೂ. ನಡೆಸಿತ್ತು ಎಂದಿದ್ದಾರೆ.

42 ಕೋಟಿ ರೂ.
ಸಮವಸ್ತ್ರ ಪೂರೈಕೆಯಿಂದ ಕೆವಿಐಸಿ ಗಳಿಸಲಿರುವ ಆದಾಯ
79,000
ದೇಶದಲ್ಲಿರುವ ಪೋಸ್ಟ್‌ ಮ್ಯಾನ್‌ಗಳ ಸಂಖ್ಯೆ
9,000
ದೇಶದ ಮಹಿಳಾ ಪೋಸ್ಟ್‌ ವುಮನ್‌ಗಳ ಸಂಖ್ಯೆ

ಟಾಪ್ ನ್ಯೂಸ್

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.