ಸೇನೆ ವಿರುದ್ಧ ಕೇಸು ಪಿಡಿಪಿ-ಬಿಜೆಪಿ ಮುನಿಸು
Team Udayavani, Jan 30, 2018, 10:07 AM IST
ಶ್ರೀನಗರ: ಶೋಪಿಯಾನ್ನಲ್ಲಿ ಸೇನೆ ಗುಂಡು ಹಾರಿಸಿದ್ದಕ್ಕೆ ಪ್ರತಿಯಾಗಿ ಎಫ್ಐಆರ್ ದಾಖಲಿಸಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರದಲ್ಲಿ ಅತೃಪ್ತಿಯ ಹೊಗೆ ತಂದಿಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕ ಕೂಡಲೇ ಸೇನಾ ಘಟಕದ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಿಂಪಡೆಯಬೇಕೆಂದು ಒತ್ತಾಯಿಸಿದರೆ, ಸರ್ಕಾರದ ಕ್ರಮವನ್ನು ಸಮರ್ಥಿಸಿರುವ ಸಿಎಂ ಮೆಹಬೂಬಾ ಮುಫ್ತಿ ಘಟನೆಯ ಬಗ್ಗೆ ಆಮೂಲಾಗ್ರ ತನಿಖೆಯಾಗಬೇಕು ಎಂದಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಶೋಪಿಯಾನ್ನಲ್ಲಿ ಸೇನೆ ಗುಂಡು ಹಾರಿಸಿದ್ದರಿಂದ ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಹಿನ್ನಡೆಯಾಗಲಿದೆ. ಈ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಚರ್ಚಿಸಿದ್ದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.