ನಿರ್ಮಾಣ್ ಶೆಲ್ಟರ್ಸ್‌ನಿಂದ ಭೀಮ ನಮನ
Team Udayavani, Jan 30, 2018, 12:12 PM IST
ಬೆಂಗಳೂರು: ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ., ಇತೀ¤ಚೆಗೆ ಖ್ಯಾತ ಸಂಗೀತ ವಿದ್ವಾಂಸ ಭಾರತರತ್ನ ದಿ. ಪಂಡಿತ್ ಭೀಮಸೇನ ಜೋಶಿಯವರ ಸ್ಮರಣಾರ್ಥ 7ನೇ ವರ್ಷದ “ಭೀಮ ನಮನ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ನಿರ್ಮಾಣ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಹಾಗೂ ವಿಎಲ್‌ಎನ್ ನಿರ್ಮಾಣ್ ಪುರಂದರ ಪ್ರತಿಷ್ಠಾನದ ವ್ಯವಸ್ಥಾಪಕ ವಿಶ್ವಸ್ಥ ವಿ. ಲಕೀನಾರಾಯನ್ ಅವರು ದಿ. ಭೀಮಸೇನ ಜೋಶಿಯವರ ಭಾವಚಿತ್ರಕ್ಕೆ ಪುಷ್ಪಗಳ ಸಮರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಾಗೇ ಭೀಮಸೇನ ಜೋಶಿ ಅವರ ಸಂಗೀತ ಸಾಧನೆ, ಚಿಂತನೆ ಮತ್ತು ಜೀವನ ಚರಿತ್ರೆ ಕುರಿತು ಮಾತನಾಡಿದರು. ನಂತರ ವಿದ್ವಾನ್ ಜಯತೀರ್ಥ ಮೇವುಂಡಿ ಮತ್ತು ತಂಡದವರು ದಾಸವಾಣಿ ಹಾಗೂ ಸಂತವಾಣಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.