ಅಗತ್ಯ ಸೌಲಭ್ಯಕ್ಕಾಗಿ ಪುನರ್ವಸತಿ ಕಾರ್ಯಕರ್ತರ ಸಂಪರ್ಕಿಸಿ

Team Udayavani, Jan 30, 2018, 12:44 PM IST

m1-soulabhya.jpg

ಹುಣಸೂರು: ಸರ್ಕಾರ ವಿಕಲಚೇತನರ ಅಭ್ಯುದಯಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆಯಲ್ಲದೆ,  ಸ್ಥಳೀಯ ಸಂಸ್ಥೆಗಳಲ್ಲಿ ಶೇ.3ರಷ್ಟು ಅನುದಾನವನ್ನು ಕಡ್ಡಾಯವಾಗಿ ಬಳಸಬೇಕಿದ್ದು, ಅಗತ್ಯವುಳ್ಳವರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕೆಂದು ತಾಲೂಕು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಕಾರಿ ದೇವರಾಜ್‌ ಸೂಚಿಸಿದರು.

ತಾಲೂಕಿನ ಬೀಜಗನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರಿಗಾಗಿ ಆಯೋಜಿಸಿದ್ದ ಅರಿವಿನ ಚಿಂಚನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ 3200 ಮಂದಿ ವಿಕಲಚೇತನರನ್ನು ಗುರುತಿಸಲಾಗಿದೆ.  ವಿಕಲಾಂಗರನ್ನು 7 ವಿಭಾಗಗಳಾಗಿ ವಿಂಗಡಿಸಲಾಗಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಲಕ ಚೇತನರ ಹಾಗೂ ಹಿರಿಯನಾಗರೀಕರಿಗಾಗಿ ಸಾಕಷ್ಟು ಸೌಲಭ್ಯ ಕಲ್ಪಿಸಿದೆ,

ಗ್ರಾಮ ಪಂಚಾಯ್ತಿ ಮತ್ತು ನಗರಸಭೆಯ ಅನುದಾನದಲ್ಲಿ ಶೇ.3 ಮೀಸಲಿರಿಸಿದ್ದು, ಮುಂಬರುವ ದಿನಗಳಲ್ಲಿ ಶೇ.5ಕ್ಕೇರಲಿದೆ ಎಂದು ಮಾಹಿತಿ ನೀಡಿದ ಅವರು, ಈ ಯೋಜನೆಯಡಿಯಲ್ಲಿ ವಿಕಲಚೇತನರಿಗಾಗಿ ಅಗತ್ಯವಾದ ಸಲಕರಣೆ ಹಾಗೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರಿಗೆ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಿದಲ್ಲಿ ಶೌಚಾಲಯ ಹಾಗೂ ಮನೆ ನಿರ್ಮಿಸಿಕೊಳ್ಳಲು ಸಹ ಅನುದಾನ ನೀಡಲಿದೆ ಎಂದರು.

ಆದ್ಯತೆ ಮೇರೆಗೆ ಪರಿಗಣನೆ: ಪಿಡಿಒ ರಾಘವೇಂದ್ರ ಪ್ರಸಾದ್‌ ಮಾತನಾಡಿ, ಗ್ರಾಪ ವ್ಯಾಪ್ತಿಯಲ್ಲಿ ಒಟ್ಟು 51 ಮಂದಿ ವಿಕಲಚೇತನರನ್ನು ಗುರುತಿಸಲಾಗಿದ್ದು, ಇವರೊಂದಿಗೆ ಹಿರಿಯ ನಾಗರಿಕರಿಗೂ ಸಾಕಷ್ಟು ಸೌಲಭ್ಯಗಳಿದ್ದು, ಅರ್ಜಿಸಲ್ಲಿಸಿದಲ್ಲಿ ಆದ್ಯತೆ ಮೇರೆಗೆ ಪರಿಗಣಿಸಲಾಗುವುದೆಂದರು. ಬೀಜಗನಹಳ್ಳಿ ಗ್ರಾಪಂ ಅಧ್ಯಕ್ಷೆ ಸೀತಮ್ಮ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಂಗಸ್ವಾಮಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಚಂದ್ರಕುಮಾರ್‌, ನಮ್ಮ ಮಾಹಿತಿ ಕೇಂದ್ರದ ಸೌಮ್ಯ ಸೇರಿದಂತೆ ವಿಕಲ ಚೇತನರು, ಹಿರಿಯನಾಗರೀಕರು ಹಾಜರಿದ್ದರು.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.