ಘಾಟ್‌ಕೋಪರ್‌ ಶ್ರೀ ಶನೀಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವ


Team Udayavani, Jan 30, 2018, 4:10 PM IST

2801mum11a.jpg

ಮುಂಬಯಿ: ಘಾಟ್‌ಕೋಪರ್‌ ಪಶ್ಚಿಮದ ಗಾಂವೆªàವಿ ರೋಡ್‌ ಮೌಲನಾ ಕಂಪೌಂಡ್‌ನ‌ ಶ್ರೀ ಶನೀಶ್ವರ ದೇವಸ್ಥಾನದ 55 ನೇ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ಸತ್ಯನಾರಾಯಣ ದೇವರ ಮಹಾಪೂಜೆ ಹಾಗೂ ಶ್ರೀ ಶನಿದೇವರ ಮಹಾಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ  ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜ. 27 ರಂದು ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 7 ರಿಂದ ಗಣಹೋಮ, ಬೆಳಗ್ಗೆ 8 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಪೂರ್ವಾಹ್ನ 10 ರಿಂದ ತೀರ್ಥ ಪ್ರಸಾದ ವಿತರಣೆ, ತುಲಾಭಾರ ಸೇವೆ, ಮಧ್ಯಾಹ್ನ 12 ರಿಂದ ಅನ್ನಸಂತರ್ಪಣೆ ಜರಗಿತು. ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಅಪರಾಹ್ನ 4 ರಿಂದ ಭಜನೆ, ರಾತ್ರಿ 8 ರಿಂದ ಮರುದಿನ ಜ. 28 ರಂದು ಮುಂಜಾನೆ 6 ರವರೆಗೆ ಶ್ರೀ ಶನಿದೇವರ ಗ್ರಂಥಪಾರಾಯಣ, ಮಹಾಪೂಜೆ, ಬೆಳಗ್ಗೆ 6 ರಿಂದ ತೀರ್ಥ ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.

ಸಮಿತಿಯ ಅಧ್ಯಕ್ಷ ಶಿವರಾಮ ಎ. ಕೋಟ್ಯಾನ್‌, ಗೌರವ ಪ್ರಧಾನ ಕಾರ್ಯದರ್ಶಿ ನವೀನ್‌ ಎಸ್‌. ಸುವರ್ಣ, ಗೌರವ ಕೋಶಾಧಿಕಾರಿ ಗೋಪಾಲ್‌ ಎ. ಕುಂದರ್‌, ಉಪಾಧ್ಯಕ್ಷ ಗಣೇಶ್‌ ಎನ್‌. ರೈ, ಜತೆ ಕಾರ್ಯದರ್ಶಿ ದಿನೇಶ್‌ ಎನ್‌. ರೈ, ಜತೆ ಕೋಶಾಧಿಕಾರಿ ಅಮಿತಾ ಎಸ್‌. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಾಮ ಸಿ. ಕೋಟ್ಯಾನ್‌, ಸತೀಶ್‌ ಕೆ. ಹೆಗ್ಡೆ, ರಾಮ ಎಸ್‌. ರಾಣೆ, ಪ್ರದೀಪ್‌ ಎಸ್‌. ಸುವರ್ಣ, ಜಯಕರ ಶೆಟ್ಟಿ, ಮುಕುಂದ್‌  ಎಸ್‌. ಬಂಗೇರ, ಸುರೇಶ್‌ ಡಿ. ಬಂಗೇರ, ಶಶಿಪ್ರಭಾ ಸಿ. ಶೆಟ್ಟಿ, ವಿಶ್ವನಾಥ ಶೆಟ್ಟಿ, ಯೋಗೇಶ ಆಳ್ವ, ಸುಪ್ರೀತಾ ಡಿ. ಶೆಟ್ಟಿ, ಸುರೇಂದ್ರ ಬೆಳ್ಚಡ, ರವಿರಾಜ್‌ ಎಂ. ಶೆಟ್ಟಿ, ಪ್ರಧಾನ ಅರ್ಚಕ ಅರಮನೆ ರಾಘವೇಂದ್ರ ಭಟ್‌ ಅವರ ನೇತೃತ್ವದಲ್ಲಿ ಉತ್ಸವವು ಅದ್ದೂರಿಯಾಗಿ ನೆರವೇರಿತು. ನಗರ ಮತ್ತು ಉಪನಗರಗಳಿಂದ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.