ಕಾಸ್ಗಂಜ್ ಹಿಂಸೆ ಕಾರಣಕರ್ತರಿಗೆ ಶಿಕ್ಷೆ: ಆದಿತ್ಯನಾಥ್ ಭರವಸೆ
Team Udayavani, Jan 30, 2018, 6:19 PM IST
ಲಕ್ನೋ : ಕಾಸ್ಗಂಜ್ ಹಿಂಸೆಯ ಬಗ್ಗೆ ಕೊನೆಗೂ ಮೌನ ಮುರಿದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿಂಸೆಗೆ ಕಾರಣರಾದವರನ್ನು ಕಾನೂನು ಪ್ರಕಾರ ಶಿಕ್ಷಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ.
ಇದೇ ವೇಳೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, “ಹಿಂಸೆಯಲ್ಲಿ ಮಡಿದ ವ್ಯಕ್ತಿ ಒಂದೊಮ್ಮೆ ಅಲ್ಪ ಸಂಖ್ಯಾಕ ಸಮುದಾಯಕ್ಕೆ ಸೇರಿದವನಾಗಿದ್ದಿದ್ದರೆ ಮಾಧ್ಯಮಗಳು ಬೇರೆಯೇ ರೀತಿ ವರ್ತಿಸುತ್ತಿದ್ದವು’ ಎಂದು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ವಿವಾದ ಸೃಷ್ಟಿಸಿದೆ.
ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಇನ್ನೋರ್ವ ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು “ಹಿಂಸೆಯಲ್ಲಿ ಶಾಮೀಲಾಗಿರುವವರಲ್ಲಿ ಕೆಲವರು ಪಾಕಿಸ್ಥಾನವನ್ನು ಬೆಂಬಲಿಸುವವರಾಗಿದ್ದು ತ್ರಿವರ್ಣ ಧ್ವಜಕ್ಕೆ ಸೆಡ್ಡು ಹೊಡೆಯಲು ಅವರ ಯಾವ ಮಟ್ಟಕ್ಕೂ ಇಳಿಯುವವರಾಗಿದ್ದಾರೆ’ ಎಂದು ಹೇಳಿರುವುದು ಕೂಡ ವಿವಾದಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.