ಆರನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಇಂದು 


Team Udayavani, Jan 31, 2018, 7:42 AM IST

31-2.jpg

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಆರನೇ ವೇತನ ಆಯೋಗದ ವರದಿ ಬುಧವಾರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದ್ದು, ಶೇ.25 ರಿಂದ 35ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಲಿದೆ ಎಂದು ತಿಳಿದು ಬಂದಿದೆ.

ಲಕ್ಷಾಂತರ ರಾಜ್ಯ ಸರ್ಕಾರಿ ನೌಕರರು ವರ್ಷದಿಂದ ಆಯೋಗದ ವರದಿಯತ್ತ ಚಿತ್ತ ಹರಿಸಿದ್ದು ಯಾವೆಲ್ಲಾ ಬೇಡಿಕೆಗಳು ಈಡೇರವಲಿವೆ, ಏನೆಲ್ಲಾ ಶಿಫಾರಸು ಮಾಡಲಾಗಿದೆ ಎಂಬುದರ ಬಗ್ಗೆ ಕುತೂಹಲ ಇದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಏರಿಸಲು ಶಿಫಾರಸು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ವೇತನ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸ ಮೇಲೆ 10 ಸಾವಿರ ಕೋಟಿ ರೂ.ಗೂ ಹೆಚ್ಚು ಹೊರೆ ಬೀಳಬಹುದೆಂದು ಅಂದಾಜಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಆರನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್‌.ಶ್ರೀನಿವಾಸಮೂರ್ತಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೂ ವಾರದಲ್ಲಿ ಎರಡು ದಿನ ರಜೆ ವ್ಯವಸ್ಥೆ ಇರಬೇಕು ಎಂಬುದು ಸೇರಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮವಾಗಿ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ, ಸೌಲಭ್ಯ ಇರಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘಟನೆಗಳಿಂದ ಆಯೋಗಕ್ಕೆ ಮನವಿ ಸಹ ಸಲ್ಲಿಸಲಾಗಿತ್ತು. 

ರಾಜ್ಯದಲ್ಲೂ ಖಾಲಿ ಹುದ್ದೆ ಮೇಲೆ ಕಣ್ಣು
ರಾಜ್ಯದಲ್ಲಿ 7ಲಕ್ಷ 93 ಸಾವಿರ ಮಂಜೂರಾದ ಸರ್ಕಾರಿ ನೌಕರರ ಹುದ್ದೆಗಳಿದ್ದು 5.45 ಲಕ್ಷ ನೌಕರರ ನೇಮಕವಾಗಿದೆ. 2.80 ಲಕ್ಷ ಹುದ್ದೆಗಳಿನ್ನೂ ಖಾಲಿ ಇವೆ. ಹಲವಾರು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಸರ್ಕಾರಿ ನೌಕರರಿಗೆ ಕನಿಷ್ಠ ವೇತನ 22ಸಾವಿರ ರೂ.ಗಳಿಗೆ ನಿಗದಿಮಾಡಬೇಕು. ಹೊರ ಗುತ್ತಿಗೆ ಆಧಾರದ ನೇಮಕಾತಿ ರದ್ದುಪಡಿಸಬೇಕು. ಪ್ರತಿ ಶನಿವಾರ
ರಜೆಯ ಜತೆಗೆ ಕೆಲಸದ ಅವಧಿಯಲ್ಲೂ ಬದಲಾವಣೆ ಮಾಡಬೇಕು. ಒತ್ತಡದಲ್ಲಿ ಕೆಲಸಮಾಡುವ ಸರ್ಕಾರಿ ನೌಕರರಿಗೆ ಕನಿಷ್ಠ 45ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡ  ವೇತನ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.