ಮಸ್ತಕಾಭಿಷೇಕಕ್ಕೆ 3000ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ನಿಯೋಜನೆ

Team Udayavani, Jan 31, 2018, 9:20 AM IST

31-11.jpg

ಹಾಸನ: ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಬಂದೋಬಸ್ತ್ಗೆ 3000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ರಾಜು ತಿಳಿಸಿದರು.

ಶ್ರವಣಬೆಳಗೊಳಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ವಿಂಧ್ಯಗಿರಿಗೆ ಭೇಟಿ ನೀಡಿ ಬಾಹುಬಲಿ ಮೂರ್ತಿಯ ಅಭಿಷೇಕಕ್ಕೆ ನಿರ್ಮಿಸಿ 
ರುವ ಅಟ್ಟಣಿಗೆ ಪರಿಶೀಲಿಸಿದರು. ಬೆಂಗಳೂರು ಮಾರ್ಗದ ರಸ್ತೆಯಲ್ಲಿರುವ ಹೊಸಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಮುಖ್ಯ ವೇದಿಕೆ, ತ್ಯಾಗಿನಗರ, ಪಂಚಕಲ್ಯಾಣನಗರ, ಎರಡು ಕಳಶ  ನಗರಗಳು, ಅಧಿಕಾರಿಗಳ ನಗರ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಸ್ತುಪ್ರದರ್ಶನ, ಭೋಜನಾಲಯ, ಮಾಧ್ಯಮ ನಗರ, ಪೋಲಿಸ್‌ ನಗರ, ಅಗ್ನಿಶಾಮಕ, ಹೆಲಿಪ್ಯಾಡ್‌, ತಾತ್ಕಾಲಿಕ ವಾಹನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಪ್ರವಾಸಿಗರು, ಯಾತ್ರಾರ್ಥಿಗಳ ಆಗಮದ ಸಂಖ್ಯೆ ಆಧರಿಸಿ ಪೊಲೀಸ್‌ ಸಿಬ್ಬಂದಿಯನ್ನು ಬಂದೋಬಸ್ತ್ಗೆ ಬಳಸಿಕೊಳ್ಳ ಲಾಗುವುದು. ಶ್ವಾನದಳ ಸೇರಿ ಎಲ್ಲಾ 
ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. 

ಸಿಸಿ ಕ್ಯಾಮೆರಾ, ಬೈನಾಕ್ಯುಲರ್‌ ಸೇರಿ ತಾಂತ್ರಿಕ ಉಪಕರಣಗಳನ್ನು ಬಳಸಿಕೊಳ್ಳಲಾಗುವುದು. ಹೆಚ್ಚು ಜನ ಸಂದಣಿ ಸೇರುವುದರಿಂದ ಅಪರಾಧ ಚಟುವಟಿಕೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಷ್ಟ್ರಪತಿಯವರು ಫೆ.7ರಂದು ಉದ್ಘಾಟನೆಗೆ ಆಗಮಿಸಲಿದ್ದಾರೆಂಬ ಮಾಹಿತಿ ಇದೆ. ಆದರೆ ಇನ್ನೂ ಖಚಿತವಾಗಿಲ್ಲ. ಅತಿಗಣ್ಯರು ಆಗಮಿಸುವ ವೇಳೆ ವಿಶೇಷ ಬಂದೋಬಸ್ತ್ ಇದ್ದೇ ಇರುತ್ತದೆ ಎಂದ ಅವರು, ಹೊರ ರಾಜ್ಯ ಮತ್ತು ಹೊರ ದೇಶಗಳ ಯಾತ್ರಾರ್ಥಿಗಳೂ
ಬರುವುದರಿಂದ ಸಂವಹನದ ತೊಂದರೆಯಾಗದಂತೆ ಕನ್ನಡ, ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾಹಿತಿ ಫ‌ಲಕ ಅಳವಡಿಕೆ, ಹಾಗೂ ಮಾಹಿತಿ ಪ್ರಕಟಣೆ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿ ದರು. ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಕಮಲ್‌ ಪಂಥ್‌, ದಕ್ಷಿಣ ವಲಯ ಐಜಿಪಿ ವಿಪುಲ್‌ ಕುಮಾರ್‌, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌
ಶಹಪುರವಾಡ್‌ ಈ ಸಂದರ್ಭದಲ್ಲಿ ಹಾಜರಿದ್ದರು.

ನೀಲಮಣಿ ರಾಜು ಅವರು ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೂ ಸಮಾಲೋಚನೆ ನಡೆಸಿದರು. ಹಿಂದಿನ ಮಹಾ 
ಮಸ್ತಕಾ ಭಿಷೇಕದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಈ ಬಾರಿಯೂ ಅದೇ ರೀತಿಯ ಸಹಕಾರವನ್ನು
ನೀಡಬೇಕೆಂದು ಸ್ವಾಮೀಜಿ ಕೋರಿದರು. 

ಟಾಪ್ ನ್ಯೂಸ್

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

congress

Congress ಪಕ್ಷದಿಂದಲೇ ಹಾಸನದಲ್ಲಿ ಸಮಾವೇಶ: ಹೈಕಮಾಂಡ್‌ ಒಪ್ಪಿಗೆ

BJP: ಯತ್ನಾಳ್‌ ಉಚ್ಚಾಟನೆಗೆ ವಿಜಯೇಂದ್ರ ಬಣ ಪಟ್ಟು

BJP: ಯತ್ನಾಳ್‌ ಉಚ್ಚಾಟನೆಗೆ ವಿಜಯೇಂದ್ರ ಬಣ ಪಟ್ಟು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.