ಸುಪ್ರೀಂ ಆದೇಶ ಪಾಲಿಸಲು ಹೈ ಸೂಚನೆ

Team Udayavani, Jan 31, 2018, 11:19 AM IST

highcourt3.jpg

ಬೆಂಗಳೂರು: ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಥಮ ವರ್ತಮಾನ ವರದಿ (ಎಫ್ಐಆರ್‌) ಪ್ರತಿಯನ್ನು 24 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಗೊಳಿಸಿಸುವ ಸಂಬಂಧ ಸುಪ್ರೀಂಕೋರ್ಟ್‌ ಮಾರ್ಗಸೂಚಿ ಪಾಲಿಸಿ ಎಂದು ಎಸಿಬಿ ಹಾಗೂ ಬಿಎಂಟಿಎಫ್ಗೆ ಹೈಕೋರ್ಟ್‌ ಸೂಚನೆ ನೀಡಿದೆ.

ವಕೀಲರಾದ ಎಸ್‌. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿತು. ವಿಚಾರಣೆ ವೇಳೆ 24 ಗಂಟೆಯೊಳಗೆ ಎಫ್ಐಆರ್‌ ಮಾಹಿತಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಸುಪ್ರೀಂಕೋರ್ಟ್‌ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

rahul-gandhi

Wayanad ಭೇಟಿ ನೀಡಿ: ಜನರಿಗೆ ರಾಹುಲ್‌ ಗಾಂಧಿ ಮನವಿ

1-gift-aaa-bg

Modi ಮರೆತ ಬೈಡೆನ್‌: ಕ್ವಾಡ್‌ ಸಭೆಯಲ್ಲಿ ಎಡವಟ್ಟು

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

1-tII

Team India’s Test Record; ಸೋಲನ್ನು ಮೀರಿಸಿದ ಗೆಲುವು

1-rail

Burhanpur; ಕರ್ನಾಟಕಕ್ಕೆ ಬರುತ್ತಿದ್ದ ಯೋಧರ ರೈಲು ಸ್ಫೋಟಿಸಲು ಸಂಚು?

CHandrababu-Naidu

Tirupati ಲಡ್ಡಿಗೆ ತುಪ್ಪ ಖರೀದಿ ಪ್ರಕ್ರಿಯೆ ತನಿಖೆಗೆ ಎಸ್‌ಐಟಿ: ಆಂಧ್ರ ಮುಖ್ಯಮಂತ್ರಿ

Medical ಉಪಕರಣ ಖರೀದಿಯಲ್ಲಿ 117ಕೋಟಿ ರೂ. ಅಕ್ರಮ: ಬಿಜೆಪಿ

Medical ಉಪಕರಣ ಖರೀದಿಯಲ್ಲಿ 117ಕೋಟಿ ರೂ. ಅಕ್ರಮ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul-gandhi

Wayanad ಭೇಟಿ ನೀಡಿ: ಜನರಿಗೆ ರಾಹುಲ್‌ ಗಾಂಧಿ ಮನವಿ

1-gift-aaa-bg

Modi ಮರೆತ ಬೈಡೆನ್‌: ಕ್ವಾಡ್‌ ಸಭೆಯಲ್ಲಿ ಎಡವಟ್ಟು

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

1-tII

Team India’s Test Record; ಸೋಲನ್ನು ಮೀರಿಸಿದ ಗೆಲುವು

1-rail

Burhanpur; ಕರ್ನಾಟಕಕ್ಕೆ ಬರುತ್ತಿದ್ದ ಯೋಧರ ರೈಲು ಸ್ಫೋಟಿಸಲು ಸಂಚು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.