ಅತ್ಯಾಚಾರ ಎಸಗಿದ ತರುಣನಿಗೆ 7 ವರ್ಷ ಕಠಿನ ಶಿಕ್ಷೆ
Team Udayavani, Jan 31, 2018, 12:14 PM IST
ಥಾಣೆ : ನೆರೆಯ ಪಾಲಗಢ ಜಿಲ್ಲೆಯ ನಿವಾಸಿಯಾಗಿರುವ 26ರ ಹರೆಯದ ತರುಣನೋರ್ವನಿಗೆ ಅತ್ಯಾಚಾರದ ಅಪರಾಧಕ್ಕಾಗಿ ಏಳು ವರ್ಷಗಳ ಸಶ್ರಮ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಅತ್ಯಾಚಾರದ ಅಪರಾಧಗೈದ ಅಶೋಕ್ ಕೃಷ್ಣ ಮುಕನೆ ಎಂಬಾತನಿಗೆ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಎಸ್ ಸಿ ಖಾಲಿಪೆ ಅವರು ಏಳು ವರ್ಷಗಳ ಸಶ್ರಮ ಜೈಲು ಶಿಕ್ಷೆಯೊಂದಿಗೆ 7,000 ರೂ ದಂಡವನ್ನೂ ವಿಧಿಸಿ ತೀರ್ಪು ನೀಡಿದರು.
ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಯುವಕನು 2013ರ ಅಕ್ಟೋಬರ್ 10ರಂದು ಸಂಜೆ ತನ್ನ ಮನೆಗೆ ಮರಳುತ್ತಿದ್ದ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ಆಕೆಯನ್ನು ನಿರ್ಜನ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದ. ಅಪರಾಧಿಗೆ ವಿಧಿಸಲಾಗಿರುವ 7,000 ರೂ. ದಂಡವನ್ನು ಸಂತ್ರಸ್ತೆಗೆ ನೀಡಬೇಕು ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.