ವೀರರಾಣಿ ಅಬ್ಬಕ್ಕ ಉತ್ಸವಕ್ಕೆ ಚಪ್ಪರ ಮುಹೂರ್ತ
Team Udayavani, Jan 31, 2018, 2:35 PM IST
ಉಳ್ಳಾಲ: ಅಬ್ಬಕ್ಕ ಉತ್ಸವ ಒಂದು ಪ್ರದೇಶದ ಉತ್ಸವವಾಗದೆ ಅದು ರಾಜ್ಯ, ರಾಷ್ಟ್ರ ಮಟ್ಟದ ಉತ್ಸವವಾಗಿ ಆಚರಿಸುವಂತಾಗಬೇಕು ಎಂದು ಆಹಾರ ಮತ್ತು ನಾಗರಿಕ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಸೋಮೇಶ್ವರ ಗ್ರಾಮದ ಕೊಲ್ಯ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ 2018ರ ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಮೋನು, ಸದಸ್ಯರಾದ ರಾಮಚಂದ್ರ ಕುಂಪಲ, ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಸದಾಶಿವ ಉಳ್ಳಾಲ್, ಹಿರಿಯ ಮುಖಂಡ ಸೀತಾರಾಮ ಬಂಗೇರ, ಡಾ| ಶಿವಕುಮಾರ್ ಮಗದ, ಎಂ. ಸುರೇಶ್ಚಂದ್ರ ಶೆಟ್ಟಿ, ಭಾಸ್ಕರ್ ಐತಾಳ್, ಕ್ಲೇರಾ ಕುವೆಲ್ಲೊ, ಜಯಂತಿ, ಪ್ರಕಾಶ್ ಕರ್ಕೇರ, ಸುಂದರ ಕುಂಪಲ, ರೋಹಿದಾಸ್ ಭಟ್‌ನಗರ, ದಮಯಂತಿ ಉಳ್ಳಾಲ, ಸಮಿತಿಯ ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಪದಾಧಿಕಾರಿಗಳಾದ ಯು.ಪಿ. ಆಲಿಯಬ್ಬ, ಅಬ್ದುಲ್ ಅಜೀಜ್ ಹಕ್, ತಾರನಾಥ ರೈ, ತೋನ್ಸೆ ಪುಷ್ಕಳ್ ಕುಮಾರ್, ಡಿ.ಎನ್. ರಾಘವ, ನಿರ್ಮಲ್ ಕುಮಾರ್, ಪ್ರಭಾಕರ್ ಜೋಗಿ, ಸತೀಶ್ ಭಂಡಾರಿ, ಬಾದ್‌ಷಾ ಸಾಂಬಾರ್ ತೋಟ, ಪದ್ಮಾವತಿ ಅಮೀನ್, ನಮಿತಾ ಶ್ಯಾಂ, ವಿಜಯಲಕ್ಷ್ಮೀ ಬಿ. ಶೆಟ್ಟಿ, ದೇವಕಿ ಆರ್. ಉಳ್ಳಾಲ್, ಧನಲಕ್ಷ್ಮೀ , ಶಶಿಕಲಾ ಗಟ್ಟಿ, ಮಲ್ಲಿಕಾ ಭಂಡಾರಿ, ಅನುಪಮಾ ಸಿ. ಬಬ್ಬುಕಟ್ಟೆ, ಹೇಮಾ ಯು., ವಾಣಿ ಲೋಕಯ್ಯ, ಗೀತಾ ಸಲ್ಡಾನಾ, ದೇವಕಿ ಯು. ಬೋಳಾರ್ ಉಪಸ್ಥಿತರಿದ್ದರು. ಸಮಿತಿ ಕಾರ್ಯಾಧ್ಯಕ್ಷ ದಿನಕರ ಉಳ್ಳಾಲ್ ಸ್ವಾಗತಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವನೆಗೈದರು. ಕೋಶಾಧಿಕಾರಿ ಆನಂದ ಕೆ. ಅಸೈಗೋಳಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.