ಮಾಧ್ಯಮ ವಿದ್ಯಾರ್ಥಿಗಳಿಗೆಸಮಾಜ ಬದ್ಧತೆ ಅಗತ್ಯ:ನ್ಯಾ|ಸಂತೋಷ್‌ ಹೆಗ್ಡೆ


Team Udayavani, Jan 31, 2018, 2:49 PM IST

30-Jan-18.jpg

ಮಹಾನಗರ: ಮಾಧ್ಯಮ ಕ್ಷೇತ್ರವನ್ನು ಆಯ್ದುಕೊಳ್ಳುವ ವಿದ್ಯಾರ್ಥಿಗಳು ಸಮಾಜದ ಬದ್ಧತೆ ಉಳಿಸಿಕೊಳ್ಳಬೇಕು.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಯುವಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಹೆಚ್ಚಿನ ಹೊಣೆಗಾರಿಕೆ ಇದೆ ಎಂದು ಮಾಜಿ
ಲೋಕಾಯುಕ್ತ ನ್ಯಾ|ಸಂತೋಷ್‌ ಹೆಗ್ಡೆ ಅಭಿಪ್ರಾಯಪಟ್ಟರು.

ಸಂತ ಅಲೋಶಿಯಸ್‌ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ‘ಮಾಧ್ಯಮದಲ್ಲಿ ನವ ಉದಾರವಾದ ಪ್ರಜಾಪ್ರಭುತ್ವ ಹಲವು ಸವಾಲುಗಳು’ ವಿಷಯದ ಕುರಿತು ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಜರಗಿದ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವನ್ನು ಅವರು ಉದ್ಘಾಟಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಗಲ್ಲು ಎಂದು ಪರಿಣಿಸಲ್ಪಟ್ಟಿರುವ ಮಾಧ್ಯಮ ಕ್ಷೇತ್ರವು ಇಂದು ಹಲವು ವಿಷಯಗಳಲ್ಲಿ ಪರಿಶುದ್ಧವಾಗಿ ಉಳಿದಿಲ್ಲ ಎನ್ನುವುದಕ್ಕೆ ಆಗಾಗ ಉದಾಹರಣೆಗಳು ದೊರೆಯುತ್ತವೆ. ಮಾನವೀಯ ನೆಲೆಯಲ್ಲಿ ಸ್ಪಂದಿಸಬೇಕಾಗಿದ್ದ ಮಾಧ್ಯಮ ಅನೇಕ ಸಂದರ್ಭಗಳಲ್ಲಿ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಭ್ರಷ್ಟಾಚಾರಕ್ಕೆ ಮಾಧ್ಯಮ ಕ್ಷೇತ್ರವೂ ಹೊರತಾಗಿಲ್ಲ. ಸಮಾಜಮುಖಿ ಮಾಧ್ಯಮ ಸಮಾಜದ ಆವಶ್ಯಕತೆಯಾಗಿದೆ. ದುರಾದೃಷ್ಟವೆಂದರೆ ಇಂದು ಇಂತಹ ಆವಶ್ಯಕತೆಗಳಿಗೆ ವ್ಯತಿರಿಕ್ತವಾದ ಪರಿಸ್ಥಿತಿಯನ್ನು ಅನೇಕ ಕಡೆ ಗಮನಿಸುತ್ತಿದ್ದೇವೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಫಾ| ಡೈನೋಶಿಯಸ್‌ ವಾಸ್‌, ಮಾಧ್ಯಮ ಕ್ಷೇತ್ರ ಕೂಡ ವಾಣಿಜ್ಯೀಕರಣಗೊಳ್ಳುತ್ತಿದೆ. ಹಲವರಿಗೆ ಇತರ ಕ್ಷೇತ್ರಗಳಂತೆ ಕೇವಲ ಒಂದು ಉದ್ಯೋಗವಾಗಿದೆ ಎಂದರು. ಸಂತ ಅಲೋಶಿಯಸ್‌ ಕಾಲೇಜಿನ ಪ್ರಾಂಶುಪಾಲ ಡಾ| ಪ್ರವೀಣ್‌ ಮಾರ್ಟಿಸ್‌, ವಿದ್ಯಾರ್ಥಿ ನಾಯಕಿ ಜೆ. ರೋಡ್ರಿಗಸ್‌ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ| ಮೆಲ್ವಿನ್‌ ಎಸ್‌. ಪಿಂಟೋ ಸ್ವಾಗತಿಸಿದರು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.