ಹೆಲ್ಮೆಟ್ ತಪಾಸಣೆ ಇಲ್ಲ
Team Udayavani, Feb 1, 2018, 11:37 AM IST
ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐಎಸ್‌ಐ ಹಾಗೂ ಬಿಐಎಸ್ ಗುಣಮಟ್ಟದ ಹೆಲ್ಮೆಟ್ ಕಡ್ಡಾಯ ಹಾಗೂ ಫೆ.1ರಿಂದ ವಿಶೇಷ ತಪಾಸಣೆ ನಡೆಯಲಿದೆ ಎಂಬ ಗೊಂದಲಕ್ಕೆ ಸಂಚಾರ ಪೊಲೀಸರು ತೆರೆಯೆಳೆದಿದ್ದಾರೆ. ಪೊಲೀಸರು ಹೆಲ್ಮೆಟ್ ಗುಣಮಟ್ಟ ಕುರಿತು ಯಾವುದೇ ತಪಾಸಣೆ ನಡೆಸುವುದಿಲ್ಲ. ಆದರೆ, ಸವಾರರು ತಮ್ಮ ಸುರಕ್ಷತೆ ದೃಷ್ಟಿಯಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್
ಧರಿಸಬೇಕು ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.
ಹೆಲ್ಮೆಟ್‌ಗಳ ತಪಾಸಣೆ ತಾಂತ್ರಿಕವಾಗಿ ಸಾಧ್ಯವಿಲ್ಲ ಎಂದು ಸಂಚಾರ ಪೊಲೀಸರು ಸ್ಪಷ್ಟಪಡಿಸಿದ್ದು, ಮುಂದಿನ ತೀರ್ಮಾನದವರಿಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸಚಿವರು ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಫೆ.1ರಿಂದ ಪ್ರತಿ ಸವಾರನನ್ನು ತಡೆದು ಬಿಐಎಸ್ ಮತ್ತು ಐಎಸ್‌ಐ ಮುದ್ರೆಯ ಹೆಲ್ಮೆಟ್ ಪರೀಕ್ಷೆ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಅಪರೇಷನ್ ಸೇಫ್ ರೈಡ್ ಕಾರ್ಯಾಚರಣೆಯನ್ನು ಕೈಬಿಟ್ಟಿದ್ದೇವೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.