ಅಂತಾರಾಜ್ಯ ಕುಖ್ಯಾತ ಕಳ್ಳನ ಬಂಧನ

Team Udayavani, Feb 1, 2018, 5:06 PM IST

kol-2.jpg

ಮುಳಬಾಗಿಲು: ತಾಲೂಕಿನಲ್ಲಿ ನಡೆದಿದ್ದ ನಾಲ್ಕು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಅಂತರರಾಜ್ಯ ಕುಖ್ಯಾತ ಕಳ್ಳನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ಆತನಿಂದ 12.15 ಲಕ್ಷ ರೂ. ಮೌಲ್ಯದ 405 ಗ್ರಾಂ ಚಿನ್ನಾಭರಣ ಮತ್ತು 300 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ವಿ.ಕೋಟೆ ಬಳಿಯ ತೋಟಕನಮು ಬಾಬು(40)ಬಂಧಿತ ಆರೋಪಿ. ಈತ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವಿವಿಧ ಕಳವು ಪ್ರಕರಣ ಸೇರಿದಂತೆ 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. 

ಎಸ್ಪಿ ರೋಹಿಣಿ ಕಟೋಚ್‌ ಸೆಪಟ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಉಮೇಶ್‌, ಸಿಪಿಐ ಸುಧಾಕರ್‌ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪಿಎಸ್‌ಐ ಬಿ.ಟಿ.ಗೋವಿಂದ್‌, ಸಿಬ್ಬಂದಿ ಲಿಂಗಯ್ಯ, ಸಿ.ಜಿ.ನಾರಾಯಣ ಸ್ವಾಮಿ, ಗುರುಪ್ರಸಾದ್‌, ಗೋವಿಂದರಾಜ್‌, ನಾಗರಾಜ್‌, ಎಂ.ರಮೇಶ್‌, ಇ.ವಿ.ಮಂಜುನಾಥ್‌, ಶಂಕರ್‌, ಶೇಖರ್‌, ಮಂಜುನಾಥ್‌, ಸತ್ಯನಾರಾಯಣಸಿಂಗ್‌, ಶ್ರೀನಿವಾಸ್‌, ಪ್ರಶಾಂತ್‌, ಲಕ್ಷ್ಮೀನಾರಾಯಣ, ರಾಜೇಂದ್ರರೆಡ್ಡಿ, ಕರುಣಸಿಂಗ್‌ ಒಳಗೊಂಡ ತಂಡ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದಾಗ ತಪ್ಪೊಪ್ಪಿ ಕೊಂಡಿದ್ದಾನೆ. ಸಹಚರರಾದ ಅಡುಗೆ ಶಂಕರ್‌, ನದೀಮ್‌, ಜಬೀ ಅವರೊಂದಿಗೆ ಸೇರಿ ತಾಲೂಕಿನ ಉತ್ತನೂರು, ತಾಯಲೂರು, ಮಲ್ಲನಾಯಕನಹಳ್ಳಿ, ಹಾಗೂ ಬೆಂಗಳೂರಿನ ಚಂದಾಪುರ, ಗೌರಿಬಿದನೂರು ಟೌನ್‌, ವಿ.ಕೋಟೆಗಳಲ್ಲಿ ಕಳುವು ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಎಸ್ಪಿ ರೋಹಿಣಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.