ಐಟಿ ಉದ್ಯೋಗಿಗಳಿಂದ ಪ್ರಧಾನಿ ಕಾರ್ಯಕ್ರಮ ನೇರ ಪ್ರಸಾರ
Team Udayavani, Feb 2, 2018, 6:15 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಫೆ.4ರ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವನ್ನು ನಗರದ ಸುಮಾರು 200 ಐಟಿ ಉದ್ಯೋಗಿಗಳು ಸಾಮಾಜಿಕ ಜಾಲತಾಣಗಳ ಮೂಲಕ ನೇರ ಪ್ರಸಾರ ಮಾಡಲಿದ್ದಾರೆ.
ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಸೇರಿಸುವುದರ ಜತೆಗೆ ಸಾಮಾಜಿಕ ಜಾಲ ತಾಣಗಳ ಮೂಲಕ ದೇಶಾದ್ಯಂತ ಇತರರಿಗೂ
ತಲುಪಿಸುವ ಉದ್ದೇಶದಿಂದ ಜಾಲ ತಾಣಗಳ ಮೂಲಕ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ಬಿಜೆಪಿ 200 ಐಟಿ
ಉದ್ಯೋಗಿಗಳನ್ನು ಆಯ್ಕೆ ಮಾಡಿಕೊಂಡಿದೆ. ಇದರೊಂದಿಗೆ ಬಿಜೆಪಿ ಮತ್ತು ಅದರ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ನಿರ್ವಹಿಸುತ್ತಿರುವ ಸಾಮಾಜಿಕ ಜಾಲ ತಾಣಗಳಲ್ಲೂ ಕಾರ್ಯಕ್ರಮ ನೇರ ಪ್ರಸಾರವಾಗುತ್ತದೆ.
ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಇತ್ತೀಚೆಗೆ ಬಿಜೆಪಿ ಐಟಿ ಉದ್ಯೋಗಿಗಳ ಆನ್ಲೈನ್ ನೋಂದಣಿ ಕಾರ್ಯ ಮಾಡಿದ್ದು,12,500ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಮತ್ತು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ.
ಪ್ರತ್ಯೇಕ ವ್ಯವಸ್ಥೆ: ಪ್ರಧಾನಿ ಕಾರ್ಯಕ್ರಮವನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ನೇರ ಪ್ರಸಾರ ಮಾಡುವವರಿಗೆ ಚಿತ್ರೀಕರಣಕ್ಕೆ ಅನುಕೂಲವಾಗುವಂತೆ ಕುಳಿತುಕೊಳ್ಳಲು ನೇರ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.