ಕ್ಷಯ ರೋಗಿಗಳಿಗೆ ಮಾಸಿಕ 500 ರೂ.
Team Udayavani, Feb 2, 2018, 9:30 AM IST
ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರದ ನೆರವು ಒದಗಿಸುವ ಸಲುವಾಗಿ ಇನ್ನು ಮಾಸಿಕ 500 ರೂ. ದೊರಕಲಿದೆ. ಕ್ಷಯ ರೋಗವು ಭಾರತವನ್ನು ಕಾಡುತ್ತಿರುವ ಮಾರಕ ಸಾಂಕ್ರಾಮಿಕ ರೋಗವಾಗಿದೆ. ಪ್ರತಿ ವರ್ಷ ಬೇರೆಲ್ಲಾ ಸಾಂಕ್ರಾಮಿಕ ರೋಗಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕ್ಷಯಕ್ಕೆ ಬಲಿಯಾಗುತ್ತಿದ್ದಾರೆ. ಅಪೌಷ್ಟಿಕತೆಯೇ ಇದಕ್ಕೆ ಮುಖ್ಯ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಪೂರೈಸುವ ಸಲುವಾಗಿ ಹೆಚ್ಚುವರಿ 600 ಕೋಟಿ ರೂ. ಕಾರ್ಪಸ್ ನಿಧಿಯನ್ನು ಕೇಂದ್ರ ಸರಕಾರ ಎತ್ತಿಡಲಿದೆ. ಈ ನಿಧಿಯನ್ನು ಕ್ಷಯ ರೋಗಿಗಳ ಚಿಕಿತ್ಸೆಯ ಅವಧಿಯಲ್ಲಿ ಮಾಸಿಕ 500 ರೂ. ನೀಡಲು ಬಳಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.