24 ವೈದ್ಯ ಕಾಲೇಜುಗಳು
Team Udayavani, Feb 2, 2018, 9:30 AM IST
ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಇನ್ನಷ್ಟು ಸರಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಆರಂಭಿಸುವುದು ಸರಕಾರದ ಯೋಜನೆ ಯಾಗಿದೆ. ಪ್ರಸ್ತುತ ಕಾರ್ಯಾಚರಿಸುತ್ತಿರುವ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಈ ಹೊಸ ಆಸ್ಪತ್ರೆ ಹಾಗೂ ಕಾಲೇಜುಗಳನ್ನು ಸ್ಥಾಪಿಸಲಾಗುತ್ತದೆ. ಪ್ರತಿ ಮೂರು ಲೋಕಸಭಾ ಕ್ಷೇತ್ರಗಳಿಗೆ ಕನಿಷ್ಠ 1 ಹಾಗೂ ದೇಶದ ಪ್ರತಿ ರಾಜ್ಯದಲ್ಲೂ ಕನಿಷ್ಠ 1 ಸರಕಾರಿ ವೈದ್ಯಕೀಯ ಕಾಲೇಜು ಇರಬೇಕು ಎಂಬುದು ಕೇಂದ್ರ ಸರಕಾರದ ಗುರಿಯಾಗಿದೆ.
ನಮಗಿದೆಯೇ?
ಕರ್ನಾಟಕದಲ್ಲಿ ಪ್ರಸ್ತುತ 16 ಸರಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯಾಚರಿಸುತ್ತಿವೆ. ಆದರೆ ಕೇಂದ್ರ ಸರಕಾರದ ಅಧೀನದ ಏಮ್ಸ್ ಅಡಿಯಲ್ಲಿ ಯಾವುದೇ ವೈದ್ಯಕೀಯ ಕಾಲೇಜು ನಮ್ಮ ರಾಜ್ಯದಲ್ಲಿಲ್ಲ. ಕೇಂದ್ರದ ಈ ಹೊಸ ಯೋಜನೆಯಡಿ ಕರ್ನಾಟಕಕ್ಕೂ 1 ಕಾಲೇಜು ಸಿಗುತ್ತಾ, ಯಾವ ಜಿಲ್ಲೆಯ ಪಾಲಾಗಲಿದೆ ಎಂಬ ಕುತೂಹಲವಿದೆ. ದೇಶಾದ್ಯಂತ 24 ಕಾಲೇಜುಗಳನ್ನು ಎಲ್ಲೆಲ್ಲಿ ಸ್ಥಾಪಿಸಲಾಗುತ್ತದೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಬಜೆಟ್‌ನಲ್ಲಿ ನೀಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.