ಹಾಲಾಡಿ ಇಂದು ಬಿಜೆಪಿಗೆ

Team Udayavani, Feb 2, 2018, 12:04 PM IST

20-21.jpg

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಗೆದ್ದು, ಈಗ ಪಕ್ಷೇತರ ಶಾಸಕರಾಗಿ ರಾಜೀನಾಮೆ ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಮಾತೃಪಕ್ಷ ಬಿಜೆಪಿಗೆ ಫೆ. 2ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ.

ಅವರು 1999, 2004, 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹ್ಯಾಟ್ರಿಕ್‌ ಜಯ ಸಾಧಿಸಿದ್ದರು. ಬಳಿಕ 2013ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಭರ್ಜರಿಯಾಗಿ ಗೆದ್ದಿದ್ದರು. ಈಗ ಅವಧಿಗೆ ಮುನ್ನವೇ ಪಕ್ಷೇತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಹಿಂದಿನ ಮುನಿಸು ಮರೆತು ಸ್ಥಳೀಯ ನಾಯಕರ ವಿರೋಧದ ನಡುವೆಯೇ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ.

ಹಾಲಾಡಿಯವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಕುಂದಾಪುರ ಕ್ಷೇತ್ರ ಬಿಜೆಪಿಯ ಸುಮಾರು 400ರಿಂದ 500 ಮಂದಿ ಕಾರ್ಯಕರ್ತರು ಈಗಾಗಲೇ ಬೆಂಗಳೂರಿನತ್ತ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ರಣತಂತ್ರ ರೂಪಿಸು ತ್ತಿರುವ ಬಿಜೆಪಿಗೆ ಪ್ರಭಾವಿ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಸೇರ್ಪಡೆಯೊಂದಿಗೆ ಮತ್ತಷ್ಟು ಬಲ ಬಂದಿದೆ.

ಟಾಪ್ ನ್ಯೂಸ್

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.