ಕಾಂಗ್ರೆಸ್‌ ಅಲ್ಪ ಸಂಖ್ಯಾಕ ಘಟಕ ಪದಗ್ರಹಣ


Team Udayavani, Feb 2, 2018, 2:02 PM IST

2Feb-12.jpg

ಬೆಳ್ತಂಗಡಿ: ರಾಜ್ಯ ಸರಕಾರ ಅನೇಕ ಜನಕಲ್ಯಾಣದ ಕಾರ್ಯಕ್ರಮಗಳನ್ನು ನೆರವೇರಿಸಿದ್ದು, ಪ್ರಣಾಳಿಕೆಯ ಶೇ. 95ರಷ್ಟು ಭರವಸೆ ಈಡೇರಿಸಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯ ಸರಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.

ಅವರು ಮಂಗಳವಾರ ಇಲ್ಲಿನ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಕೇದಗೆ ಸಭಾಂಗಣದಲ್ಲಿ ಅಲ್ಪಸಂಖ್ಯಾಕರ ಘಟಕ ನಗರ ಹಾಗೂ ಗ್ರಾಮೀಣ ಬ್ಲಾಕ್‌ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಸಮಾಲೋಚನೆ ಸಭೆ ಉದ್ಘಾಟಿಸಿ ಮಾತನಾಡಿದರು.

ಜಿ.ಪಂ. ಶಿಕ್ಷಣ, ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೆ.ಕೆ. ಸಾಹುಲ್‌ ಹಮೀದ್‌ ಮಾತನಾಡಿ, ಜಿಲ್ಲೆಯಲ್ಲಿ ರಮಾನಾಥ ರೈ ಹಾಗೂ ವಸಂತ ಬಂಗೇರ ಅವರು ಅಪ್ಪಟ ಜಾತ್ಯತೀತ ನಾಯಕರು. ಬಂಗೇರರು ಮುಂದೆಯೂ ಅಜೇಯರಾಗುತ್ತಾರೆ. ಅಲ್ಪಸಂಖ್ಯಾಕರ ಒಗ್ಗಟ್ಟು ಒಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಎನ್‌.ಎಸ್‌. ಕರೀಂ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಅಲ್ಪಸಂಖ್ಯಾಕ ಘಟಕ ಕರಾವಳಿ ವಲಯ ಅಧ್ಯಕ್ಷ ಯು.ಬಿ. ಸಲೀಂ, ಕೆಪಿಸಿಸಿ ಸದಸ್ಯರಾದ ಬಿ. ತಾಂಬರ ಹೇರಾಜೆ, ರಾಮಚಂದ್ರ ಗೌಡ ಕೆ., ನಗರ ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್‌, ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಪ್ರಧಾನ ಕಾರ್ಯದರ್ಶಿ ಲಾರೆನ್ಸ್‌ ಡಿ’ಸೋಜಾ, ಯುವ ಕಾಂಗ್ರೆಸ್‌ ತಾ| ಅಧ್ಯಕ್ಷ ಅಭಿನಂದನ್‌ ಹರೀಶ್‌ ಕುಮಾರ್‌, ಕಾಂಗ್ರೆಸ್‌ ಅಲ್ಪಸಂಖ್ಯಾಕ ಮುಖಂಡ ಉಮ್ಮರ್‌ ಕುಂಞಿ ಮುಸ್ಲಿಯಾರ್‌, ಜಿ.ಪಂ. ಸದಸ್ಯರಾದ ಧರಣೇಂದ್ರ ಪಿ., ನಮಿತಾ, ಶೇಖರ್‌ ಕುಕ್ಕೇಡಿ, ತಾ.ಪಂ. ಸದಸ್ಯ ಸೆಬಾಸ್ಟಿಯನ್‌ ವಿ.ಟಿ., ಕಾಂಗ್ರೆಸ್‌ ಪದಾಧಿಕಾರಿಗಳಾದ ವೃಷಭ ಆರಿಗ, ನಾಗರಾಜ್‌ ಲಾೖಲ, ಮಹಮ್ಮದ್‌ ಹನೀಫ್‌, ಶುಕುರು ಸಾಹೇಬ್‌, ಲೋಕೇಶ್ವರಿ ವಿನಯಚಂದ್ರ, ಚಾರ್ಮಾಡಿ ಹಸನಬ್ಬ, ಅಲ್ಪಸಂಖ್ಯಾಕ ಘಟಕ ನಗರ ಬ್ಲಾಕ್‌ ಕಾಂಗ್ರೆಸ್‌ನ ಅಧ್ಯಕ್ಷ ಬಿ. ಅಶ್ರಫ್‌, ಪ್ರಧಾನ
ಕಾರ್ಯದರ್ಶಿ ಮೆಹಬೂಬ್‌ ಬಿ., ಕೋಶಾಧಿಕಾರಿ ಅಖೀಲೇಶ್‌ ಆ್ಯಂಟನಿ, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಅಯೂಬ್‌ ಡಿ.ಕೆ. ಮತ್ತಿತರರಿದ್ದರು.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.