ಯೋಗದಿಂದ ವಿಶ್ವಶಾಂತಿ ಸ್ಥಾಪನೆ: ಪ್ರಕಾಶ್
Team Udayavani, Feb 2, 2018, 2:11 PM IST
ಕದ್ರಿ : ಆಧುನಿಕ ಜಗತ್ತಿನಲ್ಲಿ ಶಾರೀರಿಕ ಆರೋಗ್ಯ, ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಯೋಗ ಸಹಕಾರಿ. ಯೋಗದಿಂದ ವಿಶ್ವ ಶಾಂತಿ ಸ್ಥಾಪನೆ ಸಾಧ್ಯ ಎಂದು ದಿಗಂತ ಮುದ್ರಣ ಸಂಸ್ಥೆಯ ಮುಖ್ಯಸ್ಥ ಪಿ.ಎಸ್. ಪ್ರಕಾಶ್ ಹೇಳಿದರು.
ರಥ ಸಪ್ತಮಿಯ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ನಡೆದ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಪ್ರಪಂಚದ ಹೆಚ್ಚಿನ ರಾಷ್ಟ್ರಗಳ ಜನರು ತಮ್ಮ ನಿತ್ಯ ಜೀವನದಲ್ಲಿ ಯೋಗವನ್ನು ಳವಡಿಸಿರುವುದರಿಂದ ವಿಶ್ವಕ್ಕೆ ಶಾಂತಿಯಾಗಲಿದೆ ಎಂದು ಅವರು ಹೇಳಿದರು.
ಆವಿಷ್ಕಾರ್ ಯೋಗದ ಮುಖ್ಯಸ್ಥ ಕುಶಾಲಪ್ಪ ಗೌಡ, ಹಿರಿಯ ಸಾಮಾಜಿಕ ಚಿಂತಕ ಸುಧಾಕರ ರಾವ್ ಪೇಜಾವರ, ಏಕನಾಥ ಬಾಳಿಗ ಉಪಸ್ಥಿತರಿದ್ದರು. ಚಂದ್ರಿಕಾ ಮಲ್ಯ ಸ್ವಾಗತಿಸಿ, ಸರಿತಾ ಕಾರಂತ್ ವಂದಿಸಿದರು. ಪ್ರತಿಭಾ ನಾಯಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.